ಮೂಲ ದಾಖಲಾತಿ ಪರಿಶೀಲನೆಗೆ ಆಯ್ಕೆ ಪಟ್ಟಿ ಬಿಡುಗಡೆ

ಕರ್ನಾಟಕ ರಾಜ್ಯ ಲೋಕಸೇವಾ ಆಯೋಗವು ದಿನಾಂಕ 23 ಫೆಬ್ರವರಿ 2018 ರಂದು ಅಧಿಸೂಚಿಸಿದ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿನ ವಿವಿಧ ಗ್ರೂಪ್ ಸಿ ಹುದ್ದೆಗಳ ನೇಮಕಾತಿಯ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳ, ಮೂಲ ದಾಖಲಾತಿ ಪರಿಶೀಲನೆಗೆ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿಯನ್ನು ತನ್ನ ಜಾಲತಾಣದಲ್ಲಿ ಪ್ರಕಟಿಸಿದ್ದು, ಈ ಪರೀಕ್ಷೆ ಬರೆದ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ದಾಖಲಾತಿ ಪರಿಶೀಲನಾ ಪಟ್ಟಿಯನ್ನು ವೀಕ್ಷಿಸಬಹುದಾಗಿದೆ.

ಈ ಕೆಳಗೆ ಕಳಕಂಡ ಹುದ್ದೆಗಳ ನೇಮಕಾತಿಯ ದಾಖಲಾತಿ ಪರಿಶೀಲನೆಗೆ ಪಟ್ಟಿಗಳು ಪ್ರಕಟಗೊಂಡಿರುತ್ತದೆ

ಹುದ್ದೆಗಳು

ಸೈಂಟಿಫಿಕ್ ಅಸಿಸ್ಟಂಟ್

ದ್ವಿತೀಯ ದರ್ಜೆ ಸಹಾಯಕ

ಪ್ರಥಮ ದರ್ಜೆ ಸಹಾಯಕ

ಫೀಲ್ಡ್ ಅಸಿಸ್ಟೆಂಟ್

 

Official Link

error: Content is protected !!