ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಕರ್ನಾಟಕ ಲೋಕಸೇವಾ ಆಯೋಗ ಪ್ರಥಮ ದರ್ಜೆ ಸಹಾಯಕ ಹುದ್ದೆಗಳ ಪ್ರವೇಶ ಪತ್ರಗಳು ಇದೀಗ ಪ್ರಕಟ

 
ಪ್ರಥಮ ದರ್ಜೆ ಸಹಾಯಕ ಹುದ್ದೆಗಳ ಪ್ರವೇಶ ಪತ್ರಗಳು ಇದೀಗ ಪ್ರಕಟ
 
ಕರ್ನಾಟಕ ಲೋಕಸೇವಾ ಆಯೋಗವು ದಿನಾಂಕ 23 ಜನವರಿ 2021 (ಶನಿವಾರ) ಹಾಗೂ ದಿನಾಂಕ 24 ಜನವರಿ 2021 (ಭಾನುವಾರ)ಗಳಂದು ನಡೆಸಲಿರುವ ವಿವಿಧ ಇಲಾಖೆಗಳಲ್ಲಿನ ಪ್ರಥಮ ದರ್ಜೆ ಸಹಾಯಕ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಸ್ಪರ್ಧಾತ್ಮಕ ಪರೀಕ್ಷೆಯ ಪ್ರವೇಶ ಪತ್ರಗಳನ್ನು ಡೌನ್ ಲೋಡ್ ಮಾಡಿಕೊಳ್ಳಲು ತನ್ನ ಅಧಿಕೃತ ಜಾಲತಾಣದಲ್ಲಿ ಅವಕಾಶವನ್ನು ಕಲ್ಪಿಸಿದೆ. 

 

 

ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಇಲಾಖಾ ಜಾಲತಾಣಕ್ಕೆ ಭೇಟಿ ನೀಡಿ ತಮ್ಮ ಬಳಕೆದಾರರ ಹೆಸರು (User Name) ಮತ್ತು ಪಾಸ್ ವರ್ಡ್ ಗಳ ಮೂಲಕ ತಮ್ಮ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿಕೊಂಡು ಅದರ ಪ್ರಿಂಟ್ ಪಡೆದು ನಿಗದಿಪಡಿಸಿದ ದಿನಾಂಕದಂದು ಕಡ್ಡಾಯವಾಗಿ ಪರೀಕ್ಷೆಗೆ ಹಾಜರಾಗಲು KPSC ಪ್ರಕಟನೆಯಲ್ಲಿ ತಿಳಿಸಿದೆ.
 
KPSC FDA SDA, LATEST JOBS 2021, KARNATAKA JOBS 2021, RAILWAY JOBS 2021, 10TH PASS JOBS

JOBS BY QUALIFICATION

close button