ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಕರ್ನಾಟಕ ಲೋಕ ಸೇವಾ ಆಯೋಗದಿಂದ ಪರೀಕ್ಷಾ ಪ್ರವೇಶ ಪತ್ರ ಪ್ರಕಟ

ಕರ್ನಾಟಕ ಲೋಕ ಸೇವಾ ಆಯೋಗದಿಂದ ಹೊರಡಿಸಿದ್ದ Group-A & Group-B ಹುದ್ದೆಗಳ ನೇಮಕಾತಿ ಅಧಿಸೂಚನೆಗೆ ಸಂಬಂಧಿಸಿದಂತೆ ಸ್ಪರ್ಧಾತ್ಮಕ ಪರೀಕ್ಷೆಯ ಪ್ರವೇಶ ಪತ್ರ (Admit Card) ವು ಇದೀಗ ಪ್ರಕಟಿಸಿದೆ,

ಅಭ್ಯರ್ಥಿಗಳು ಸದರಿ ಈ ಪ್ರವೇಶ ಪತ್ರ (Admit Card)ಗಳನ್ನೂ ಇಲಾಖಾ ಜಾಲತಾಣದಲ್ಲಿ ಪ್ರಕಟಿಸಲಾಗಿದ್ದು, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಪ್ರವೇಶ ಪತ್ರ (Admit Card) ಗಳನ್ನೂ ಡೌನ್ ಲೋಡ್ ಮಾಡಿಕೊಂಡು ಗಮನಿಸಬಹುದು.

Download Admit Card 

JOBS BY QUALIFICATION

close button