ಕರ್ನಾಟಕ ಲೋಕಸೇವಾ ಆಯೋಗದಿಂದ ಕೀ ಉತ್ತರ ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗವು ಜುಲೈ 30, 2021 ರಿಂದ ಆಗಸ್ಟ್‌ 01, 2021 ರವರೆಗೆ ನಡೆಸಿದ ವಿವಿಧ ಗ್ರೂಪ್‌ ಎ ಮತ್ತು ಗ್ರೂಪ್‌ ಬಿ ಟೆಕ್ನಿಕಲ್, ನಾನ್‌-ಟೆಕ್ನಿಕಲ್ ಹುದ್ದೆಗಳಿಗೆ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯ ಕೀ ಉತ್ತರಗಳನ್ನು ಇದೀಗ ತನ್ನ ಅಧಿಕೃತ ಜಾಲತಾಣದಲ್ಲಿ ಬಿಡುಗಡೆ ಮಾಡಿದ್ದು, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಗೆ ಭೇಟಿ ಮಾಡಿ ಕೀ ಉತ್ತರಗಳನ್ನು ಪರಿಶೀಲಿಸಬಹುದು.

ಅಭ್ಯರ್ಥಿಗಳು ಕೀ ಉತ್ತರಗಳಿಗೆ ಏನಾದರು ತಪ್ಪುಗಳಿದ್ದಲ್ಲಿ ದಿನಾಂಕ 10-08-2021 ರಂದು ಸಂಜೆ 05-30 ರೊಳಗೆ ಆಕ್ಷೇಪಣೆ ಸಲ್ಲಿಸಲು ತಿಳಿಸಲಾಗಿದೆ.

ಅಕ್ಷೇಪಣೆ ಸಲ್ಲಿಸುವ ವಿಳಾಸ
ಪರೀಕ್ಷಾ ನಿಯಂತ್ರಕರು, ಕರ್ನಾಟಕ ಲೋಕಸೇವಾ ಆಯೋಗ, ಉದ್ಯೋಗಸೌಧ, ಬೆಂಗಳೂರು-560001.

Download Key Answer

error: Content is protected !!