ಕಿರಿಯ ಲೆಕ್ಕ ಸಹಾಯಕರು ಹುದ್ದೆಗಳು – KPSC Junior Accounts Assistant Recruitment 2023

Telegram Group

ಹೊಸ ನೇಮಕಾತಿ ಅಧಿಸೂಚನೆ 2023

KPSC Junior Accounts Assistant Recruitment 2023 : ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ ಉಳಿಕೆ ಮೂಲ ವೃಂದದ ಗ್ರೂಪ್ ‘ಸಿ’ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ಸರ್ಕಾರದಿಂದ ಉಚಿತ ಮನೆ ಪಡೆಯಿರಿ ಈಗಲೇ ಅರ್ಜಿ ಸಲ್ಲಿಸಿ 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ ಉಳಿಕೆ ಮೂಲ ವೃಂದದ ಗ್ರೂಪ್ ‘ಸಿ’ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಕರ್ನಾಟಕ ಲೋಕಸೇವಾ ಆಯೋಗ KPSC 
ಹುದ್ದೆಗಳ ಹೆಸರು: ಕಿರಿಯ ಲೆಕ್ಕ ಸಹಾಯಕರು (ಗ್ರೂಪ್ “ಸಿ’)
ಒಟ್ಟು ಹುದ್ದೆಗಳು  ಒಟ್ಟು 67 ಹುದ್ದೆಗಳ ಭರ್ತಿಗೆ ಅರ್ಜಿ
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 

ವಿದ್ಯಾರ್ಹತೆ:
ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಐಚ್ಛಿಕ ವಿಷಯವಾಗಿ ಅಕೌಂಟೆನ್ಸಿಯೊಂದಿಗೆ ಪಿಯುಸಿ ಕಾಮರ್ಸ್ ಉತ್ತೀರ್ಣರಾಗಿರಬೇಕು.

ಸರ್ಕಾರದಿಂದ ಉಚಿತ ಲ್ಯಾಪ್ ಟಾಪ್ ಪಡೆಯಲು ಈಗಲೇ ಅರ್ಜಿ ಸಲ್ಲಿಸಿ 

ವಯೋಮಿತಿ:
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು.
• ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ – 35 ವರ್ಷ
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
• ಪ.ಜಾತಿ, ಪ.ಪಂ, ಪ್ರವರ್ಗ 1 ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ

ವೇತನಶ್ರೇಣಿ:
ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ ಅಧಿಸೂಚನೆಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 21,400 ರಿಂದ ರೂ. 42,000 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಅರ್ಜಿ ಶುಲ್ಕ:
ಸಾಮಾನ್ಯ ಅಭ್ಯರ್ಥಿಗಳು – ರೂ. 600
2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 300
ಮಾಜಿ ಸೈನಿಕ ಅಭ್ಯರ್ಥಿಗಳು – ರೂ. 50
ಪ.ಜಾತಿ, ಪ.ಪಂ, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ.
(ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.)

ಆಯ್ಕೆ ವಿಧಾನ:
ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ ಅಧಿಸೂಚನೆಯ ಪ್ರಕಾರ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  ಮಾರ್ಚ್ 25, 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  ಏಪ್ರಿಲ್ 25, 2023
   

ಪ್ರಮುಖ ಲಿಂಕುಗಳು 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ
Telegram Group
error: Content is protected !!