ಕರ್ನಾಟಕ ಲೋಕ ಸೇವಾ ಆಯೋಗವು ವಿವಿಧ ಹುದ್ದೆಗಳ ಆಯ್ಕೆ ಪಟ್ಟಿ ಪ್ರಕಟ

Telegram Group

ಕರ್ನಾಟಕ ಲೋಕ ಸೇವಾ ಆಯೋಗವು ವಿವಿಧ ದಿನಾಂಕಗಳಂದು ಅಧಿಸೂಚಿಸಿದ ವಿವಿಧ ನೇಮಕಾತಿಗಳ ಆಯ್ಕೆ ಪಟ್ಟಿಗಳನ್ನು ದಿನಾಂಕ 23/ಜೂನ್ /2021 ರಂದು ಪ್ರಕಟಿಸಲಾಗಿದ್ದು ಅವುಗಳ ವಿವರ ಈ ಕೆಳಗಿನಂತೆ ಇದೆ.

👉 ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿನ ವೈಜ್ಙಾನಿಕ ಸಹಾಯಕ ಅಧಿಕಾರಿ ಹುದ್ದೆಗಳಿಗೆ ಅಂತಿಮ ಆಯ್ಕೆ ಪಟ್ಟಿ.

👉ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿನ ಸಹಾಯಕ ಪರಿಸರ ಅಧಿಕಾರಿ(ಹೈ.ಕ) ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿ.

👉ಔಷಧ ನಿಯಂತ್ರಣ ಇಲಾಖೆಯಲ್ಲಿನ ಔಷಧ ಪರಿವೀಕ್ಷಕರು ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿ.

👉 ಅಂಬೇಡ್ಕರ್ ಅಭಿವೃಧ್ದಿ ನಿಗಮದಲ್ಲಿನ ಲೆಕ್ಕ ಸಹಾಯಕರು ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ.

👉ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿರುವ ಮೊರಾರ್ಜಿ ದೇಸಾಯಿ / ಕಿತ್ತೂರು ರಾಣಿ ಚೆನ್ನಮ್ಮ / ಏಕಲವ್ಯ ಮಾದರಿ / ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗಳಲ್ಲಿನ ಸಮಾಜ ವಿಜ್ಞಾನ ಶಿಕ್ಷಕರು ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆ ಪಟ್ಟಿ.

KPSC Website

 

10th Pass Jobs 2021
12th Pass Jobs 2021
7th Pass Jobs 2021
Diploma Pass Jobs 2021
ITI Pass Jobs 2021
Degree Pass Jobs 2021
Telegram Group
error: Content is protected !!