ಕರ್ನಾಟಕ ಲೋಕಸೇವಾ ಆಯೋಗವು ವಿವಿಧ ಗ್ರೂಪ್ ‘ಸಿ’ ವೃಂದದ ತಾಂತ್ರಿಕೇತರ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ.

ಕರ್ನಾಟಕ ಲೋಕಸೇವಾ ಆಯೋಗವು ವಿವಿಧ ಗ್ರೂಪ್ ‘ಸಿ’ ವೃಂದದ ತಾಂತ್ರಿಕೇತರ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ.

KPSC GROUP C Non-Technical Posts Recruitment 2020 Apply Online For 523 Vacancies

ಕರ್ನಾಟಕ ಲೋಕಸೇವಾ ಆಯೋಗವು ವಿವಿಧ ಗ್ರೂಪ್ ‘ಸಿ’ ವೃಂದದ ತಾಂತ್ರಿಕೇತರ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ. ಈ ಹುದ್ದೆಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ನೇರ ನೇಮಕಾತಿ ಮಾಡಲಿದೆ. ಹುದ್ದೆಗಳ ವಿವರ ಮತ್ತು ಇತರೆ ಹೆಚ್ಚಿನ ಮಾಹಿತಿಗಳು ಈ ಕೆಳಗಿನಂತಿದೆ.

ಆಯೋಗವು ಪದವಿ ವಿದ್ಯಾರ್ಹತೆ ಮತ್ತು ಪದವಿ ಪೂರ್ವ ವಿದ್ಯಾರ್ಹತೆ ಆಧಾರದ ಮೇಲೆ ಒಟ್ಟು 523 (244+279HK) ಹುದ್ದೆಗಳಿಗೆ ಈ ನೇಮಕಾತಿ.



 

ವಿದ್ಯಾರ್ಹತೆ: ಪದವಿ / ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ

ವೇತನ: ರೂ.ಗಳಲ್ಲಿ 20000 to 50000 /ತಿಂಗಳಿಗೆ



ವಯೋಮಿತಿ

ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ 35 ವರ್ಷ ತುಂಬಿರಬೇಕು. ಹಿಂದುಳಿದ ವರ್ಗಗಳಿಗೆ 38 ವರ್ಷ, ಎಸ್‌ಸಿ / ಎಸ್‌ಟಿ / ಪ್ರವರ್ಗ-1 ರ ಅಭ್ಯರ್ಥಿಗಳಿಗೆ 40 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.

ಈ ಮೇಲಿನ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಇತರೆ ಹೆಚ್ಚಿನ ಮಾಹಿತಿ ತಿಳಿಯಲು ಕರ್ನಾಟಕ ಲೋಕಸೇವಾ ಆಯೋಗದ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿರಿ.

 

KPSC ಯಲ್ಲಿ 990 ಖಾಲಿ ಹುದ್ದೆಗಳು

Karnataka Latest Jobs 2020

ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಹುದ್ದೆಗಳು

 

ಅರ್ಜಿ ಶುಲ್ಕ

ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ರೂ.600.

ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.300.

ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ.50.

ಎಸ್‌ಸಿ / ಎಸ್‌ಟಿ / ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.



ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಪ್ರಾರಂಭಿಕ ದಿನಾಂಕ : 20-08-2020

ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 19-09-2020

ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ : 21-09-2020

ಸ್ಪರ್ಧಾತ್ಮಕ ಪರೀಕ್ಷೆ ದಿನಾಂಕ : ನಂತರ ತಿಳಿಸಲಾಗುವುದು.

 

WEBSITE

NOTIFICATION

error: Content is protected !!