KPSC ನೇಮಕಾತಿ 2022: ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಅಹ್ವಾನ

ಕರ್ನಾಟಕ ಲೋಕ ಸೇವಾ ಆಯೋಗ ಗ್ರೂಪ್​ ಸಿ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಿದೆ

KPSC Recruitment 2022: ಕರ್ನಾಟಕ ಲೋಕ ಸೇವಾ ಆಯೋಗ ಗ್ರೂಪ್​ ಸಿ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಿದೆ. ಆರ್ಧಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದಲ್ಲಿನ ಸಹಾಯಕ ಸಾಂಖ್ಯಿಕ ಅಧಿಕಾರಿಗಳ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಕರ್ನಾಟಕ ಲೋಕ ಸೇವಾ ಆಯೋಗ
ಹುದ್ದೆಗಳ ಹೆಸರು: ಗ್ರೂಪ್​ ಸಿ ಹುದ್ದೆಗಳ ಭರ್ತಿಗೆ ಅಧಿಸೂಚನೆ
ಒಟ್ಟು ಹುದ್ದೆಗಳು  5
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 

 

ವಿದ್ಯಾರ್ಹತೆ:
ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಗಣಿತಶಾಸ್ತ್ರ, ಶುದ್ಧ ಗಣಿತ, ಅಂಕಿಅಂಶ, ಅನ್ವಯಿಕ ಅಂಕಿಅಂಶಗಳು, ಅಂಕಿಅಂಶಗಳು/ಕ್ವಾಂಟಿಟೇಟಿವ್ ಟೆಕ್ನಿಕ್ಸ್‌ನೊಂದಿಗೆ ಅರ್ಥಶಾಸ್ತ್ರ, ಶುದ್ಧ ಅರ್ಥಶಾಸ್ತ್ರ, ಅನ್ವಯಿಕ ಅರ್ಥಶಾಸ್ತ್ರ, ಅನ್ವಯಿಕ ಅರ್ಥಶಾಸ್ತ್ರ, ಮಾನ್ಯತೆ ಪಡೆದ ಗಣಿತಶಾಸ್ತ್ರದ ಯಾವುದೇ ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.

ವಯೋಮಿತಿ:
ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯುಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು.
ಪ.ಜಾ, ಪ.ಪಂ ಮತ್ತು ಪ್ರವರ್ಗ 1ಎ ಅಭ್ಯರ್ಥಿಗಳು: 05 ವರ್ಷಗಳು
ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಭ್ಯರ್ಥಿಗಳು: 03 ವರ್ಷಗಳು
ವಿಕಲಚೇತನ ವಿಧವೆ ಅಭ್ಯರ್ಥಿಗಳು: 10 ವರ್ಷಗಳು

ವೇತನಶ್ರೇಣಿ:
ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.37900/- ರೂ.70850/-

ಅರ್ಜಿ ಶುಲ್ಕ:
ಪ.ಜಾ, ಪ.ಪಂ ಮತ್ತು ಪ್ರವರ್ಗ 1ಎ, ವಿಕಲಚೇತನ ಅಭ್ಯರ್ಥಿಗಳು: 35 ರೂ
ಮಾಜಿ ಸೈನಿಕ ಅಭ್ಯರ್ಥಿಗಳು: 85 ರೂ
ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳು: 335 ರೂ.
ಸಾಮಾನ್ಯ ಅಭ್ಯರ್ಥಿಗಳು: 635 ರೂ

ಆಯ್ಕೆ ವಿಧಾನ 
ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಕನ್ನಡ ಭಾಷಾ ಪರೀಕ್ಷೆ, ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  01 ಆಗಸ್ಟ್​​ 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  30 ಆಗಸ್ಟ್​​ 2022
ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ 31 ಆಗಸ್ಟ್​​ 2022
ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
error: Content is protected !!