ಕೆಪಿಎಸ್ಸಿ ಇಂದ ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ಅರ್ಜಿ – KPSC Recruitment 2022

KPSC Recruitment 2022 : ಕರ್ನಾಟಕ ಲೋಕಸೇವಾ ಆಯೋಗದಿಂದ ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದಲ್ಲಿ ಖಾಲಿ ಇರುವ ಹೈದರಾಬಾದ್ ಕರ್ನಾಟಕ ವೃಂದದ ಗ್ರೂಪ್-ಸಿ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಕರ್ನಾಟಕ ಲೋಕಸೇವಾ ಆಯೋಗ
ಹುದ್ದೆಗಳ ಹೆಸರು: ಗಣತಿದಾರರು ಕಂ ಡಾಟಾ ಎಂಟ್ರಿ ಆಪರೇಟರ್ (ಗ್ರೂಪ್-ಸಿ)
ಒಟ್ಟು ಹುದ್ದೆಗಳು  13
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 

ವಿದ್ಯಾರ್ಹತೆ:
ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ದ್ವಿತೀಯ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ವಯೋಮಿತಿ:
ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ
ಸಾಮಾನ್ಯ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ

ಉದ್ಯೋಗ ಸುದ್ದಿ – ಭಾರತೀಯ ಅಂಚೆ ಇಲಾಖೆಯಲ್ಲಿ ವಿವಿಧ ಖಾಲಿ ಹುದ್ದೆಗಳಿಗೆ ಅರ್ಜಿ ಅಹ್ವಾನ 2022

ವೇತನಶ್ರೇಣಿ:
ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ ಅಧಿಸೂಚನೆಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 21,400 ರಿಂದ ರೂ. 42,000 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಅರ್ಜಿ ಶುಲ್ಕ:
ಸಾಮಾನ್ಯ ಅಭ್ಯರ್ಥಿಗಳು – ರೂ. 600
2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 300
ಮಾಜಿ ಸೈನಿಕ ಅಭ್ಯರ್ಥಿಗಳು – ರೂ. 50
ಎಸ್ಸಿ, ಎಸ್ಟಿ, ಪ್ರ 1, ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ.
 (ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು)

ಆಯ್ಕೆ ವಿಧಾನ:
ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ ಅಧಿಸೂಚನೆಯ ಪ್ರಕಾರ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಅಕ್ಟೋಬರ್ 07, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ನವೆಂಬರ್ 05, 2022
ಶುಲ್ಕ ಪಾವತಿಸಲು ಕೊನೆಯ ದಿನಾಂಕ : ನವೆಂಬರ್ 07, 2022

  • ಮೊದಲನೆಯದಾಗಿ ಕೆಪಿಎಸ್ಸಿ ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆ ಎಂದು ಖಚಿತಪಡಿಸಿಕೊಳ್ಳಿ (ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ).
  • ಆನ್‌ಲೈನ್ ಮೋಡ್ ಮೂಲಕ ಅರ್ಜಿಯನ್ನು ಭರ್ತಿ ಮಾಡುವ ಮೊದಲು, ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.
    ಕೆಪಿಎಸ್ಸಿ ಗಣತಿದಾರರು ಮತ್ತು ಡೇಟಾ ಎಂಟ್ರಿ ಆಪರೇಟರ್ ಆನ್‌ಲೈನ್‌ನಲ್ಲಿ ಅನ್ವಯಿಸಿ – ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

  • ಕೆಪಿಎಸ್ಸಿ ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ನವೀಕರಿಸಿ. ನಿಮ್ಮ ಇತ್ತೀಚಿನ ಫೋಟೋಗ್ರಾಫ್ (ಅನ್ವಯಿಸಿದರೆ) ಜೊತೆಗೆ ಅಗತ್ಯ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್‌ಲೋಡ್ ಮಾಡಿ.
  • ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ)
    ಕೆಪಿಎಸ್ಸಿ ನೇಮಕಾತಿ 2022 ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸಲ್ಲಿಸು ಬಟನ್ ಅನ್ನು ಕೊನೆಯದಾಗಿ ಕ್ಲಿಕ್ ಮಾಡಿ. ಹೆಚ್ಚಿನ ಉಲ್ಲೇಖಕ್ಕಾಗಿ ಅರ್ಜಿ ಸಂಖ್ಯೆ ಅಥವಾ ವಿನಂತಿ ಸಂಖ್ಯೆಯನ್ನು ಅತ್ಯಂತ ಮುಖ್ಯವಾಗಿ ಕ್ಯಾಪ್ಚರ್ ಮಾಡಿ.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  ಅಕ್ಟೋಬರ್ 07, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  ನವೆಂಬರ್ 05, 2022
ಶುಲ್ಕ ಪಾವತಿಸಲು ಕೊನೆಯ ದಿನಾಂಕ ನವೆಂಬರ್ 07, 2022

ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ
error: Content is protected !!