KPSC Recruitment 2022: ಕೆಪಿಎಸ್ಸಿಯಿಂದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಗ್ರೂಪ್ ಬಿ ವೃಂದದಲ್ಲಿನ ಸಹಾಯಕ ಅಭಿಯಂತರರ (ಗ್ರೇಡ್-1) 129 ಹುದ್ದೆ ಮತ್ತು ಹೈದ್ರಾಬಾದ್ ಕರ್ನಾಟಕದ 59 ಹುದ್ದೆಗಳಿಗೆ ಮಾರ್ಚ್ನಲ್ಲಿ ಅರ್ಜಿ ಆಹ್ವಾನಿಸಲಾಗಿತ್ತು. ಸದರಿ ಹುದ್ದೆಗಳಿಗೆ ಇದೀಗ ಅದಕ್ಕೆ ಮತ್ತೆ ಹೆಚ್ಚುವರಿಯಾಗಿ 100 ಹುದ್ದೆಗಳು ಸೇರಿದಂತೆ 229 ಹುದ್ದೆಗಳು ಭರ್ತಿಗೆ ಮುಂದಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಸೆಪ್ಟೆಂಬರ್ 30 ಆಗಿದೆ.
ಇಲಾಖೆ ಹೆಸರು: | ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ |
ಹುದ್ದೆಗಳ ಹೆಸರು: | ಸಹಾಯಕ ಇಂಜಿನಿಯರ್ (ಗ್ರೇಡ್-1) |
ಒಟ್ಟು ಹುದ್ದೆಗಳು | 229 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ವಿದ್ಯಾರ್ಹತೆ:
ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾನಿಲಯಗಳಿಂದ ಸಿವಿಲ್ ಅಥವಾ ಎನ್ವರ್ಮೆಂಟರ್ನಲ್ಲಿ ಬಿಇ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು.
ವೇತನಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.43100-83900 ರೂ. ಪ್ರತಿ ತಿಂಗಳು
ಪ.ಜಾ, ಪ.ಪಂ ಮತ್ತು ಪ್ರವರ್ಗ 1 ಎ ಅಭ್ಯರ್ಥಿಗಳು: 05 ವರ್ಷಗಳು
ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳು: 03 ವರ್ಷಗಳು
ಅರ್ಜಿ ಶುಲ್ಕ:
ಪ.ಜಾ, ಪ.ಪಂ ಪ್ರವರ್ಗ 1 ಮತ್ತು ವಿಕಲಚೇತನ ಅಭ್ಯರ್ಥಿಗಳು: ಶುಲ್ಕ ವಿನಾಯಿತಿ
ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳು: 300 ರೂ.
ಸಾಮಾನ್ಯ ಅಭ್ಯರ್ಥಿಗಳು: 600 ರೂ.
ಎಲ್ಲಾ ಅಭ್ಯರ್ಥಿಗಳಿಗೆ ಸಂಸ್ಕರಣಾ ಶುಲ್ಕ: 35 ರೂ.
ಅಭ್ಯರ್ಥಿಗಳು ಶುಲ್ಕವನ್ನು ಆನ್ಲೈನ್ ಮೂಲಕ ಸಲ್ಲಿಸಲು ಕೋರಲಾಗಿದೆ.
ಆಯ್ಕೆ ವಿಧಾನ:
ಕನ್ನಡ ಭಾಷಾ ಪರೀಕ್ಷೆ, ಸ್ಪರ್ಧಾತ್ಮಕ ಪರೀಕ್ಷೆ, ದಾಖಲೆಗಳ ಪರಿಶೀಲನೆ ಮತ್ತು ಸಂದರ್ಶನ
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 2 ಸೆಪ್ಟೆಂಬರ್ 2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 30ನೇ ಸೆಪ್ಟೆಂಬರ್ 2022 |
ಪ್ರಮುಖ ಲಿಂಕುಗಳು |
ವೆಬ್ಸೈಟ್ | ಇಲ್ಲಿ ಕ್ಲಿಕ್ ಮಾಡಿ |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |