ಹೊಸ ನೇಮಕಾತಿ ಅಧಿಸೂಚನೆ 2023
ಕರ್ನಾಟಕ ಲೋಕಸೇವಾ ಆಯೋಗ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ಉದ್ಯೋಗ ಸುದ್ದಿ – ಜಲಮಂಡಳಿಯಲ್ಲಿ ಖಾಲಿ ಹುದ್ದೆಗಳಿಗೆ ಅರ್ಜಿ ಅಹ್ವಾನ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
KPSC Recruitment 2023 – ಕರ್ನಾಟಕ ಲೋಕಸೇವಾ ಆಯೋಗವು ತನ್ನ ಗಣಕಕೇಂದ್ರದ ಬಲವರ್ಧನೆಗಾಗಿ ವಿವಿಧ ಟೆಕ್ನಿಕಲ್ ಹುದ್ದೆಗಳನ್ನು ಭರ್ತಿ ಮಾಡಲು ನೇಮಕ ಅಧಿಸೂಚನೆ ಬಿಡುಗಡೆ ಮಾಡಿದೆ., ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಕರ್ನಾಟಕ ಲೋಕಸೇವಾ ಆಯೋಗ – KPSC |
ಹುದ್ದೆಗಳ ಹೆಸರು: | ವಿವಿಧ ಹುದ್ದೆಗಳು |
ಒಟ್ಟು ಹುದ್ದೆಗಳು | 05 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ಈ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ 03 ವರ್ಷದ ಅವಧಿಗೆ ಭರ್ತಿ ಮಾಡಿಕೊಳ್ಳುವುದಾಗಿ ಪ್ರಕಟಣೆಯಲ್ಲಿ ತಿಳಿಸಿದೆ.
ಹುದ್ದೆಗಳ ವಿವರ |
ಸೀನಿಯರ್ ಪ್ರೋಗ್ರಾಮರ್ : 01 |
ಜೂನಿಯರ್ ಪ್ರೋಗ್ರಾಮರ್ : 2 |
ಡಾಟಾ ಬೇಸ್ ಅಡ್ಮಿನ್ : 01 |
ನೆಟ್‌ವರ್ಕ್ ಅಡ್ಮಿನ್ : 01 |
ಒಟ್ಟು ಹುದ್ದೆಗಳು : 05 |
- ವಿದ್ಯಾರ್ಹತೆ:
- ಸೀನಿಯರ್ ಪ್ರೋಗ್ರಾಮರ್ ಹುದ್ದೆಗಳಿಗೆ ಅಭ್ಯರ್ಥಿಗಳು ಸಿಎಸ್ / ಸಿಎ / ಐಟಿ / ಮಾಹಿತಿ ತಂತ್ರಜ್ಞಾನ/ ಇಲೆಕ್ಟ್ರಾನಿಕ್ಸ್ / ಕಂಮ್ಯುನಿಕೇಷನ್ ವಿಷಯಗಳಲ್ಲಿ ಇಂಜಿನಿಯರಿಂಗ್ ಅಥವಾ ಪಿಜಿ ಅಥವಾ ಎಂಎಸ್ ಪಾಸ್. ಜತೆಗೆ ಕನಿಷ್ಠ 5 ವರ್ಷ ಕಾರ್ಯಾನುಭವ.
- ಜೂನಿಯರ್ ಪ್ರೋಗ್ರಾಮರ್ ಹುದ್ದೆಗಳಿಗೆ ಅಭ್ಯರ್ಥಿಗಳು ಸಿಎಸ್ / ಸಿಎ / ಐಟಿ / ಮಾಹಿತಿ ತಂತ್ರಜ್ಞಾನ /ಇಲೆಕ್ಟ್ರಾನಿಕ್ಸ್ / ಕಂಮ್ಯುನಿಕೇಷನ್ ವಿಷಯಗಳಲ್ಲಿ ಇಂಜಿನಿಯರಿಂಗ್ ಅಥವಾ ಪಿಜಿ ಅಥವಾ ಎಂಎಸ್ ಪಾಸ್. ಜತೆಗೆ ಕನಿಷ್ಠ 3 ವರ್ಷ ಕಾರ್ಯಾನುಭವ.
- ಡಾಟಾ ಬೇಸ್ ಅಡ್ಮಿನ್ ಹುದ್ದೆಗಳಿಗೆ ಅಭ್ಯರ್ಥಿಗಳು ಸಿಎಸ್ / ಸಿಎ / ಐಟಿ / ಮಾಹಿತಿ ತಂತ್ರಜ್ಞಾನ / ಇಲೆಕ್ಟ್ರಾನಿಕ್ಸ್ / ಕಂಮ್ಯುನಿಕೇಷನ್ ವಿಷಯಗಳಲ್ಲಿ ಇಂಜಿನಿಯರಿಂಗ್ ಅಥವಾ ಪಿಜಿ ಅಥವಾ ಎಂಎಸ್ ಪಾಸ್. ಜತೆಗೆ ಕನಿಷ್ಠ 3 ವರ್ಷ ಕಾರ್ಯಾನುಭವ.
- ನೆಟ್‌ವರ್ಕ್ ಅಡ್ಮಿನ್ ಹುದ್ದೆಗಳಿಗೆ ಅಭ್ಯರ್ಥಿಗಳು ಸಿಎಸ್ / ಸಿಎ / ಐಟಿ / ಮಾಹಿತಿ ತಂತ್ರಜ್ಞಾನ / ಇಲೆಕ್ಟ್ರಾನಿಕ್ಸ್ / ಕಂಮ್ಯುನಿಕೇಷನ್ ವಿಷಯಗಳಲ್ಲಿ ಇಂಜಿನಿಯರಿಂಗ್ ಅಥವಾ ಪಿಜಿ ಅಥವಾ ಎಂಎಸ್ ಪಾಸ್. ಸಿಸಿಎನ್‌ಎ / ಎಂಸಿಎಸ್‌ಇ ಸರ್ಟಿಫಿಕೇಟ್ ಕಡ್ಡಾಯ ಹೊಂದಿರಬೇಕು.
ಉದ್ಯೋಗ ಸುದ್ದಿ – ಜಲಮಂಡಳಿಯಲ್ಲಿ ಖಾಲಿ ಹುದ್ದೆಗಳಿಗೆ ಅರ್ಜಿ ಅಹ್ವಾನ
ಷರತ್ತುಗಳು
03 ವರ್ಷ ಸೇವೆ ಅವಧಿ ಇರುತ್ತದೆ. ಆದರೆ ಅಭ್ಯರ್ಥಿಯ 01 ವರ್ಷದ ಕಾರ್ಯನಿರ್ವಹಣೆ ಆಧಾರದ ಮೇಲೆ ನಂತರದ ಅವಧಿಯ ಬಗ್ಗೆ ನಿರ್ಧರಿಸಲಾಗುತ್ತದೆ.
ಅರ್ಜಿ ಸಲ್ಲಿಸಬೇಕಾದ ವಿಳಾಸ:
ಶ್ರೀ ಸುರಳ್ಕರ್ ವಿಕಾಸ್ ಕಿಶೋರ್, ಭಾ.ಆ.ಸೇ, ಕಾರ್ಯದರ್ಶಿಗಳು, ಕರ್ನಾಟಕ ಲೋಕಸೇವಾ ಆಯೋಗ, ಉದ್ಯೋಗ ಸೌಧ, ಬೆಂಗಳೂರು – 560001.
(ಅರ್ಜಿ ಲಕೋಟೆ ಮೇಲೆ ‘To be opened by Secretary only’ ಎಂದು ಬರೆದಿರಬೇಕು.)
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 04-01-2023 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 10-01-2023 |
ಪ್ರಮುಖ ಲಿಂಕುಗಳು |
ವೆಬ್ಸೈಟ್ | ಇಲ್ಲಿ ಕ್ಲಿಕ್ ಮಾಡಿ |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |