ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಸಹಾಯಕ ಉದ್ಯೋಗಾಧಿಕಾರಿ ಹುದ್ದೆಗಳು – KPSC Recruitment 2023

ಹೊಸ ನೇಮಕಾತಿ ಅಧಿಸೂಚನೆ 2023

KPSC Recruitment 2023 -ಕರ್ನಾಟಕ ಲೋಕಸೇವಾ ಆಯೋಗದಿಂದ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ(ಉದ್ಯೋಗ ವಿಭಾಗ) ಯಲ್ಲಿ ಖಾಲಿ ಇರುವ ಕಲ್ಯಾಣ ಕರ್ನಾಟಕ ವೃಂದದ ಸಹಾಯಕ ಉದ್ಯೋಗಾಧಿಕಾರಿ ಹುದ್ದೆಯ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿ ಇದೀಗ ಪ್ರಕಟಣೆ ಹೊರಡಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಕರ್ನಾಟಕ ಲೋಕಸೇವಾ ಆಯೋಗದಿಂದ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ(ಉದ್ಯೋಗ ವಿಭಾಗ) ಯಲ್ಲಿ ಖಾಲಿ ಇರುವ ಕಲ್ಯಾಣ ಕರ್ನಾಟಕ ವೃಂದದ ಸಹಾಯಕ ಉದ್ಯೋಗಾಧಿಕಾರಿ ಹುದ್ದೆಯ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿ ಇದೀಗ ಪ್ರಕಟಣೆ ಹೊರಡಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ – KPSC 
ಹುದ್ದೆಗಳ ಹೆಸರು:ಸಹಾಯಕ ಉದ್ಯೋಗಾಧಿಕಾರಿ
ಒಟ್ಟು ಹುದ್ದೆಗಳು 1
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 

ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಮತ್ತು ಈ ಕೆಳಕಂಡ ವಯೋಮಿತಿಗಳನ್ನು ಮೀರಿರಬಾರದು
ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
2ಎ 2ಬಿ 3ಎ 3ಬಿ ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
ಎಸ್ಸಿ ಎಸ್ಟಿ ಪ್ರವರ್ಗ-1 ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ

ವೇತನಶ್ರೇಣಿ:
ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ30,350- 58,250/-ವೇತನ ನೀಡಲಾಗುವದು.

ಅರ್ಜಿ ಶುಲ್ಕ:
ಸಹಾಯಕ ಉದ್ಯೋಗಾಧಿಕಾರಿ ಹುದ್ದೆಗಳಿಗೆ ಅರ್ಜಿ ಶುಲ್ಕವನ್ನು ಈ ಕೆಳಗಿನಂತೆ ನಿಗದಿಪಡಿಸಲಾಗಿದೆ.
ಸಾಮಾನ್ಯ ಅಭ್ಯರ್ಥಿಗಳಿಗೆ ರೂ 600/-
ಹಿಂದುಳಿದ ವರ್ಗದ (2ಎ 2ಬಿ 3ಎ 3ಬಿ) ಅಭ್ಯರ್ಥಿಗಳಿಗೆ ರೂ 300/-
ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ 50/-
ಎಸ್ಸಿ ಎಸ್ಟಿ ಪ್ರವರ್ಗ-1 ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

ಆಯ್ಕೆ ವಿಧಾನ:
ಈ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ನೇರ ನೇಮಕಾತಿಯ ಮೂಲಕ ಆಯ್ಕೆ ಮಾಡಲಾಗುವುದು.

ಈ ಸಹಾಯಕ ಉದ್ಯೋಗಾಧಿಕಾರಿ ಹುದ್ದೆಗಳಿಗೆ ಕನ್ನಡ ಭಾಷ್ಯಾ ಪರೀಕ್ಷೆಯನ್ನು 02/12/2023 ರಂದು ಮತ್ತು ಸ್ಪರ್ಧಾತ್ಮಕ ಪರೀಕ್ಷೆಯನ್ನು 03/12/2023 ರಂದು ನಡೆಸಲಾಗುತ್ತದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 8 ಸೆಪ್ಟೆಂಬರ್ 2023
ಅರ್ಜಿ ಸಲಿಸಲು ಕೊನೆಯ ದಿನಾಂಕ – 7 ಅಕ್ಟೋಬರ್ 2023
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ

close button