ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

KPSC ನೇಮಕಾತಿ 2023 – ಕಮರ್ಷಿಯಲ್ ಟ್ಯಾಕ್ಸ್ ಇನ್ಸ್ಪೆಕ್ಟರ್- KPSC Recruitment 2023

ಹೊಸ ನೇಮಕಾತಿ ಅಧಿಸೂಚನೆ 2023

KPSC Recruitment 2023 – ಕರ್ನಾಟಕ ಲೋಕಸೇವಾ ಆಯೋಗದಿಂದ 15 ಗ್ರೂಪ್ ಸಿ ಕಲ್ಯಾಣ ಕರ್ನಾಟಕ ವೃಂದದ ವಾಣಿಜ್ಯ ತೆರಿಗೆ ಪರಿವೀಕ್ಷಕರು ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ, ಇಲ್ಲಿ ಖಾಲಿ ಇರುವ 230 ಕಮರ್ಷಿಯಲ್ ಟ್ಯಾಕ್ಸ್ ಇನ್ಸ್ಪೆಕ್ಟರ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟವಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಕರ್ನಾಟಕ ಲೋಕಸೇವಾ ಆಯೋಗದಿಂದ 15 ಗ್ರೂಪ್ ಸಿ ಕಲ್ಯಾಣ ಕರ್ನಾಟಕ ವೃಂದದ ವಾಣಿಜ್ಯ ತೆರಿಗೆ ಪರಿವೀಕ್ಷಕರು ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ, ಇಲ್ಲಿ ಖಾಲಿ ಇರುವ 230 ಕಮರ್ಷಿಯಲ್ ಟ್ಯಾಕ್ಸ್ ಇನ್ಸ್ಪೆಕ್ಟರ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟವಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಕರ್ನಾಟಕ ಲೋಕಸೇವಾ ಆಯೋಗ -KPSC
ಹುದ್ದೆಗಳ ಹೆಸರು:ಕಮರ್ಷಿಯಲ್ ಟ್ಯಾಕ್ಸ್ ಇನ್ಸ್ಪೆಕ್ಟರ್
ಒಟ್ಟು ಹುದ್ದೆಗಳು 15
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 

ವಿದ್ಯಾರ್ಹತೆ:
ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಅಧಿಸೂಚನೆ ಪ್ರಕಾರ ಅಂಗಿಕೃತ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಪದವಿಧರರು ಅರ್ಜಿಗಳನ್ನು ಸಲ್ಲಿಸಬಹುದು.

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷಗಳು ಹಾಗೂ ಗರಿಷ್ಠ 35 ವರ್ಷಗಳು ವಯಸ್ಸು ನಿಗದಿಪಡಿಸಲಾಗಿದ್ದು.

ವಯೋ ಸಡಿಲಿಕೆ
ಎಸ್ಸಿ ಎಸ್ಟಿ ಪ್ರವರ್ಗ-1 ಅಭ್ಯರ್ಥಿಗಳಿಗೆ 05 ವರ್ಷಗಳು
ಪ್ರವರ 2ಎ 2ಬಿ 3ಎ 3ಬಿ ಅಭ್ಯರ್ಥಿಗಳಿಗೆ 03 ವರ್ಷಗಳು
ಅಂಗವಿಕಲ ಹಾಗೂ ವಿಧವೆ ಅಭ್ಯರ್ಥಿಗಳಿಗೆ 10 ವರ್ಷಗಳು

ವೇತನಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.33,450/- ರೂ.62,600/- ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ:
ಎಸ್ಸಿ ಎಸ್ಟಿ ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ.50/-
ಪ್ರವರ 2ಎ 2ಬಿ 3ಎ 3ಬಿ ಅಭ್ಯರ್ಥಿಗಳಿಗೆ ರೂ.300/-
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ.600/-

ಆಯ್ಕೆ ವಿಧಾನ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 30 ಆಗಸ್ಟ್ 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 03 ಅಕ್ಟೋಬರ್ 2023  31 ಅಕ್ಟೋಬರ್ 2023
ಸಂಭಾವ್ಯ ಪರೀಕ್ಷಾ ದಿನಾಂಕ02 ಹಾಗೂ 03 ಡಿಸೆಂಬರ್ 2023
ಪ್ರಮುಖ ಲಿಂಕುಗಳು 
ಹೊಸ ಪ್ರಕಟಣೆ ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ

close button