WhatsApp Telegram Group

KPSC ಇಂದ ಹೊಸ ನೇಮಕಾತಿ 2024 – KPSC Recruitment 2024

ಹೊಸ ನೇಮಕಾತಿ ಅಧಿಸೂಚನೆ 2024

KPSC Recruitment 2024 – ಕರ್ನಾಟಕ ಲೋಕಸೇವಾ ಆಯೋಗ (KPSC) ಇಲಾಖೆಯಿಂದ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

In Article ad

ಕರ್ನಾಟಕ ಲೋಕಸೇವಾ ಆಯೋಗ (KPSC) ಇಲಾಖೆಯಿಂದ ಹೊಸ  ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಕರ್ನಾಟಕ ಲೋಕಸೇವಾ ಆಯೋಗ (KPSC)
ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು  327
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 
ಹುದ್ದೆಗಳ ವಿವರ 
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) 100
ಜಲಸಂಪನ್ಮೂಲ ಇಲಾಖೆ 100
ಭೂಮಾಪನ ಇಲಾಖೆ, ಕಂದಾಯ ಮತ್ತು ಭೂ ದಾಖಲೆಗಳು 27
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ೪೦
ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ 23
ಕಾರ್ಖಾನೆಗಳು, ಬಾಯ್ಲರ್‌ಗಳು, ಕೈಗಾರಿಕಾ ಸುರಕ್ಷತೆ ಮತ್ತು ಆರೋಗ್ಯ ಇಲಾಖೆ 12
ಅಂತರ್ಜಲ ನಿರ್ದೇಶನಾಲಯ 25

ವಿದ್ಯಾರ್ಹತೆ:
ಈ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ವಿಜ್ಞಾನ ಪದವಿ ಇಂಜಿನಿಯರಿಂಗ್
ಪದವಿ, ಪದವಿ, ಪದವಿ ಸ್ನಾತಕೋತ್ತರ ಪದವಿ ಮುಗಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

In Article ad

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
ಈ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 50 ವರ್ಷಗಳು ವಯೋಮಿತಿ ನಿಗದಿಪಡಿಸಲಾಗಿದ್ದು 

ವಯೋಸಡಿಲಿಕೆ
ಎಸ್ಸಿ ಎಸ್ಟಿ ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷಗಳು
ಪ್ರವರ 2ಎ 2ಬಿ 3ಎ 3ಬಿ ಅಭ್ಯರ್ಥಿಗಳಿಗೆ 3 ವರ್ಷಗಳು
ಅಂಗವಿಕಲ ಹಾಗೂ ವಿಧವೆ ಅಭ್ಯರ್ಥಿಗಳಿಗೆ 10 ವರ್ಷಗಳು

ವೇತನಶ್ರೇಣಿ:
ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.43100-ರೂ.83900/- ನಿಗದಿಪಡಿಸಲಾಗಿದೆ.
(ಹೆಚ್ಚಿನ ಮಾಹಿತಿಯನ್ನು ಓದಿ ನಂತರ ಅರ್ಜಿ ಸಲ್ಲಿಸಿ)

In Article ad

ಅರ್ಜಿ ಶುಲ್ಕ:
ಎಸ್ಸಿ ಎಸ್ಟಿ ಪ್ರವರ್ಗ-1 ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ.50/-
ಪ್ರವರ 2ಎ 2ಬಿ 3ಎ 3ಬಿ ಅಭ್ಯರ್ಥಿಗಳಿಗೆ ರೂ.300/-
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ.600/-

ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 15- ಏಪ್ರಿಲ್ – 2024
ಅರ್ಜಿ ಸಲಿಸಲು ಕೊನೆಯ ದಿನಾಂಕ – 14-ಮೇ-2024
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ RPC ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್ HK ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್  ಇಲ್ಲಿ ಕ್ಲಿಕ್ ಮಾಡಿ 

In Article ad

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ

ಜಿಲ್ಲಾವಾರು ಉದ್ಯೋಗ ಮಾಹಿತಿ

close button