ಕೆಪಿಎಸ್ಸಿ ನೇಮಕಾತಿ ಅಧಿಸೂಚನೆ 2024 – KPSC Recruitment 2024

ಹೊಸ ನೇಮಕಾತಿ ಅಧಿಸೂಚನೆ 2024

KPSC Recruitment 2024 : ಕರ್ನಾಟಕ ಲೋಕಸೇವಾ ಆಯೋಗದಿಂದ ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯಲ್ಲಿ ಖಾಲಿ ಇರುವ ಭೂಮಾಪಕರು (ಗ್ರೂಪ್ ‘ಸಿ’) ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

In Article ad

KPSC Recruitment 2024 : ಕರ್ನಾಟಕ ಲೋಕಸೇವಾ ಆಯೋಗದಿಂದ ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯಲ್ಲಿ ಖಾಲಿ ಇರುವ ಭೂಮಾಪಕರು (ಗ್ರೂಪ್ ‘ಸಿ’) ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆ
ಹುದ್ದೆಗಳ ಹೆಸರು: ಭೂಮಾಪಕರು (ಗ್ರೂಪ್ ‘ಸಿ’)
ಒಟ್ಟು ಹುದ್ದೆಗಳು  364
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 

ವಿದ್ಯಾರ್ಹತೆ:
– ಬಿಇ (ಸಿವಿಲ್)/ ಬಿಟೆಕ್ (ಸಿವಿಲ್)/ ಸಿವಿಲ್ ಇಂಜಿನಿಯರಿಂಗ್ ಡಿಪ್ಲೋಮಾದಲ್ಲಿ ಉತ್ತೀರ್ಣರಾಗಿರಬೇಕು. ಅಥವಾ
– ಪಿಯುಸಿಯಲ್ಲಿ ವಿಜ್ಞಾನ ವಿಷಯವನ್ನು ಪಡೆದು ಗಣಿತ ವಿಷಯದಲ್ಲಿ ಶೇಕಡಾ 60% ಕ್ಕಿಂತ ಕಡಿಮೆ ಇಲ್ಲದಂತೆ ಅಂಕಗಳನ್ನು ಪಡೆದು ಉತ್ತೀರ್ಣರಾಗಿರಬೇಕು. ಅಥವಾ
– ಕರ್ನಾಟಕ ರಾಜ್ಯ ಸರ್ಕಾರದ ವೃತ್ತಿ ಶಿಕ್ಷಣ ಇಲಾಖೆ ನಡೆಸುವ “ಲ್ಯಾಂಡ್ ಅಂಡ್ ಸಿಟಿ ಸರ್ವೆ’ಯ ಪದವಿ ಪೂರ್ವ ಡಿಪ್ಲೋಮಾದಲ್ಲಿ ಉತ್ತೀರ್ಣರಾಗಿರಬೇಕು. ಅಥವಾ
– ಕರ್ನಾಟಕ ಸರ್ಕಾರದ ಉದ್ಯೋಗ ಹಾಗೂ ತರಬೇತಿ ಇಲಾಖೆ ನಡೆಸುವ ಐಟಿಐ ಇನ್ ಸರ್ವೇ ಟ್ರೇಡ್ ನಲ್ಲಿ ಉತ್ತೀರ್ಣರಾಗಿರಬೇಕು.

In Article ad

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
– ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
– ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
– ಪ.ಜಾತಿ, ಪ.ಪಂ, ಪ್ರವರ್ಗ 1 ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ

ವೇತನಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 23,500 ರಿಂದ ರೂ. 47,650 ಶ್ರೇಣಿಯಲ್ಲಿ ವೇತನ ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ:
– ಸಾಮಾನ್ಯ ಅಭ್ಯರ್ಥಿಗಳು – ರೂ. 600
– ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 300
– ಮಾಜಿ ಸೈನಿಕ ಅಭ್ಯರ್ಥಿಗಳು – ರೂ. 50
– ಪ.ಜಾತಿ, ಪ.ಪಂ, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ.
(ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, ಯುಪಿಐ ಮೂಲಕ ಶುಲ್ಕ ಪಾವತಿಸಬಹುದು.)

In Article ad

ಆಯ್ಕೆ ವಿಧಾನ:
ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಪ್ರಮುಖ ದಿನಾಂಕಗಳು
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 11 ಮಾರ್ಚ್ 2024
ಅರ್ಜಿ ಸಲಿಸಲು ಕೊನೆಯ ದಿನಾಂಕ – 10 ಏಪ್ರಿಲ್ 2024

ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ (RPC) ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್ (HK) ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್  ಇಲ್ಲಿ ಕ್ಲಿಕ್ ಮಾಡಿ 

In Article ad

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ

Latest Jobs

close button
error: Content is protected !!