ಕರ್ನಾಟಕ ಲೋಕಸೇವಾ ಆಯೋಗ ಗ್ರೂಪ್ ಬಿ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ರದ್ದು

ಕರ್ನಾಟಕ ಲೋಕ ಸೇವಾ ಆಯೋಗವು ದಿನಾಂಕ: 06-11-2020 ಮತ್ತು ದಿನಾಂಕ: 12-01-2021ರಲ್ಲಿ ಅಧಿಸೂಚಿಸಲಾಗಿದ್ದ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿನ ಗ್ರೂಪ್ ‘ಬಿ’ ವೃಂದದ ‘ಸಹಾಯಕ ಪರಿಸರ ಅಧಿಕಾರಿ’ 14 ಹೈ.ಕ ಹುದ್ದೆಗಳಿಗೆ ದಿನಾಂಕ:10-03-2021 ರಂದು ಪ್ರಕಟಿಸಲಾಗಿದ್ದ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ತಾಂತ್ರಿಕ ದೋಷ ಕಂಡು ಬಂದಿರುವ ಹಿನ್ನಲೆಯಲ್ಲಿ ಈ ತಕ್ಷಣದಿಂದ ಹಿಂಪಡೆಯಲಾಗಿದೆ.

ಪರಿಷ್ಕೃತ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಶೀಘ್ರದಲ್ಲಿ ಪ್ರಕಟಿಸಲಾಗುವದು ಎಂದು KPSC ತಿಳಿಸಿದೆ

ಅಧಿಸೂಚನೆ ಓದಿ

 

error: Content is protected !!