KPTCL Recruitment 2021 notification Apply Online for 200 Graduate, Technician Apprentices Posts
ಕರ್ನಾಟಕ ವಿದ್ಯುತ್ ನಿಗಮ (KPTCL-Karnataka Power Transmission Corporation Limited) ನಲ್ಲಿ ಖಾಲಿ ಇರುವ 200 ವಿವಿಧ ಅಪ್ರೆಂಟಿಸ್ ಗಳ ನೇಮಕಾತಿಗೆ 01 ವರ್ಷದ ಅವಧಿಗೆ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ
ಗ್ರ್ಯಾಜುಯೆಟ್ ಅಪ್ರೆಂಟಿಸ್ ಹುದ್ದೆಗಳು
ಹುದ್ದೆಗಳ ಹೆಸರು | ಒಟ್ಟು ಹುದ್ದೆಗಳು | ಸಂಬಳ | ಅವಧಿ |
ಎಲೆಕ್ಟ್ರಿಕಲ್ ಮತ್ತು ಇಲೆಕ್ಟ್ರಾನಿಕ್ಸ್ ಇಂಜಿನಿಯರ್ | 100 | ರೂ 7000/- | 1 ವರ್ಷ |
ಸಿವಿಲ್ ಇಂಜಿನಿಯರ್ | 25 | ರೂ 7000/- | 1 ವರ್ಷ |
ಟೆಕ್ನಿಕಲ್ (ಡಿಪ್ಲೋಮಾ) ಅಪ್ರೆಂಟಿಸ್
ಹುದ್ದೆಗಳ ಹೆಸರು | ಒಟ್ಟು ಹುದ್ದೆಗಳು | ಸಂಬಳ | ಅವಧಿ |
ಎಲೆಕ್ಟ್ರಿಕಲ್ ಮತ್ತು ಇಲೆಕ್ಟ್ರಾನಿಕ್ಸ್ ಇಂಜಿನಿಯರ್ | 60 | ರೂ 5000/- | 1 ವರ್ಷ |
ಸಿವಿಲ್ ಇಂಜಿನಿಯರ್ | 15 | ರೂ 5000/- | 1 ವರ್ಷ |
ಒಟ್ಟು ಹುದ್ದೆಗಳು 200
ವಿದ್ಯಾರ್ಹತೆ
ಇಂಜಿನಿಯರಿಂಗ್ ಪದವಿ ಅಥವಾ ಡಿಪ್ಲೋಮಾ ಮುಗಿಸಿದವರು ಅರ್ಜಿ ಸಲ್ಲಿಸಬಹುದು.
ವಯೋಮಿತಿ
ಅಪ್ರೆಂಟಿಸ್ ನೇಮಕಾತಿ ನಿಯಮಗಳ ಪ್ರಕಾರ ವಯೋಮಿತಿಯನ್ನು ನಿಗದಿ ಮಾಡಲಾಗಿರುತ್ತದೆ.
ಅರ್ಜಿ ಶುಲ್ಕ
ಯಾವುದೇ ಅರ್ಜಿ ಶುಲ್ಕವಿಲ್ಲ
ಆಯ್ಕೆ ವಿಧಾನ
ಇಲಾಖೆ ಕೇಳಿರುವ ವಿದ್ಯಾರ್ಹತೆಯಲ್ಲಿ ಉತ್ತಮ ಅಂಕಗಳನ್ನು ಪಡೆದ ಅಭ್ಯರ್ಥಿಗಳಿಗೆ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ – 04-01-2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 19-01-2021
ಆಯ್ಕೆ ಪಟ್ಟಿ ಬಿಡುಗಡೆ ದಿನಾಂಕ – 27-01-2021
Website |
Notification |