ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಕರ್ನಾಟಕ ವಿದ್ಯುತ್ ನಿಗಮದಲ್ಲಿ ವಿವಿಧ ಹುದ್ದೆಗಳ ಬೃಹತ್ ನೇಮಕಾತಿ ಅಧಿಸೂಚನೆ 2022

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ನೇಮಕಾತಿ ಅಧಿಸೂಚನೆ 2022

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ನಲ್ಲಿ ಅಗತ್ಯವಿರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದಿಂದ ಒಟ್ಟು 1492 ಜೂನಿಯರ್ ಎಂಜಿನಿಯರ್(ಜೆಇ), ಅಸಿಸ್ಟೆಂಟ್ ಎಂಜಿನಿಯರ್(ಸಿವಿಲ್) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ನೇಮಕಾತಿ ಕುರಿತಾದ ವಿದ್ಯಾರ್ಹತೆ, ವೇತನ , ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿದು ನಂತರ ಅರ್ಜಿ ಸಲ್ಲಿಸಿ

ಇಲಾಖೆ ಹೆಸರು:ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ
ಹುದ್ದೆಗಳ ಹೆಸರು:ಜೂನಿಯರ್ ಎಂಜಿನಿಯರ್(ಜೆಇ), ಅಸಿಸ್ಟೆಂಟ್ ಎಂಜಿನಿಯರ್(ಸಿವಿಲ್)
ಒಟ್ಟು ಹುದ್ದೆಗಳು 1492 ಹುದ್ದೆಗಳಿಗೆ ಅರ್ಜಿ ಅಹ್ವಾನ
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 
ಉದ್ಯೋಗ ಸ್ಥಳ ಕರ್ನಾಟಕ

 

ಹುದ್ದಗಳ ವಿವರ:
ಅಸಿಸ್ಟೆಂಟ್ ಎಂಜಿನಿಯರ್(ಎಲೆಕ್ಟ್ರಿಕ್​)- 505
ಅಸಿಸ್ಟೆಂಟ್ ಎಂಜಿನಿಯರ್(ಸಿವಿಲ್)- 28
ಜೂನಿಯರ್ ಎಂಜಿನಿಯರ್(ಎಲೆಕ್ಟ್ರಿಕ್)- 570
ಜೂನಿಯರ್ ಎಂಜಿನಿಯರ್(ಸಿವಿಲ್​)- 29
ಜೂನಿಯರ್ ಅಸಿಸ್ಟೆಂಟ್- 360
ಒಟ್ಟು -1492 ಹುದ್ದೆಗಳು

 

 

ವೇತನ ಶ್ರೇಣಿ:
ಅಸಿಸ್ಟೆಂಟ್ ಎಂಜಿನಿಯರ್(ಎಲೆಕ್ಟ್ರಿಕ್​)- ಮಾಸಿಕ ₹41,130-72,920
ಅಸಿಸ್ಟೆಂಟ್ ಎಂಜಿನಿಯರ್(ಸಿವಿಲ್)- ಮಾಸಿಕ ₹41,130-72,920
ಜೂನಿಯರ್ ಎಂಜಿನಿಯರ್(ಎಲೆಕ್ಟ್ರಿಕ್)- ಮಾಸಿಕ ₹ 26,270-65,020
ಜೂನಿಯರ್ ಎಂಜಿನಿಯರ್(ಸಿವಿಲ್​)- ಮಾಸಿಕ ₹ 26,270-65,020
ಜೂನಿಯರ್ ಅಸಿಸ್ಟೆಂಟ್- ಮಾಸಿಕ ₹20,220-51,640

 

ವಯೋಮಿತಿ:
ಕೆಪಿಟಿಸಿಎಲ್ ನೇಮಕಾತಿ ಅಧಿಸೂಚನೆ ಪ್ರಕಾರ, ಜೂನಿಯರ್ ಎಂಜಿನಿಯರ್(ಜೆಇ), ಅಸಿಸ್ಟೆಂಟ್ ಎಂಜಿನಿಯರ್(ಸಿವಿಲ್) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ಗರಿಷ್ಠ35 ವರ್ಷದೊಳಗಿರಬೇಕು.

ಅರ್ಜಿ ಶುಲ್ಕ:
ಕೆಪಿಟಿಸಿಎಲ್ ನೇಮಕಾತಿ ಅಧಿಸೂಚನೆ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

ವಯೋಮಿತಿ ಸಡಿಲಿಕೆ:
ಕೆಪಿಟಿಸಿಎಲ್ ನೇಮಕಾತಿ ಅಧಿಸೂಚನೆ ಪ್ರಕಾರ ಮೀಸಲಾತಿಗನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ

 

ಆಯ್ಕೆ ಪ್ರಕ್ರಿಯೆ:
ಕೆಪಿಟಿಸಿಎಲ್ ನೇಮಕಾತಿ ಅಧಿಸೂಚನೆ ಪ್ರಕಾರ ಲಿಖಿತ ಪರೀಕ್ಷೆ ವೈಯಕ್ತಿಕ ಸಂದರ್ಶನ

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 07/02/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 28/02/2022
  
ಪ್ರಮುಖ ಲಿಂಕುಗಳು 
ವೆಬ್ಸೈಟ್ Click Here 
ನೋಟಿಫಿಕೇಶನ್ Click Here 
ಅರ್ಜಿ ಲಿಂಕ್ Click Here 

 

close button