WhatsApp Telegram Group

ಕರ್ನಾಟಕ ವಿದ್ಯುತ್ ನಿಗಮದಲ್ಲಿ ಬೃಹತ್ ನೇಮಕಾತಿ 2022 | KPTCL Recruitment 2022

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ನಲ್ಲಿ ಅಗತ್ಯವಿರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದಿಂದ ಒಟ್ಟು 1492 ಜೂನಿಯರ್ ಎಂಜಿನಿಯರ್(ಜೆಇ), ಅಸಿಸ್ಟೆಂಟ್ ಎಂಜಿನಿಯರ್(ಸಿವಿಲ್) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ನೇಮಕಾತಿ ಕುರಿತಾದ ವಿದ್ಯಾರ್ಹತೆ, ವೇತನ , ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿದು ನಂತರ ಅರ್ಜಿ ಸಲ್ಲಿಸಿ

In Article ad

ಸಂಸ್ಥೆ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ
ಹುದ್ದೆಯ ಹೆಸರು ಜೂನಿಯರ್ ಎಂಜಿನಿಯರ್(ಜೆಇ), ಅಸಿಸ್ಟೆಂಟ್ ಎಂಜಿನಿಯರ್(ಸಿವಿಲ್)
ಒಟ್ಟು ಹುದ್ದೆಗಳು: 1492 ಹುದ್ದೆಗಳಿಗೆ ಅರ್ಜಿ ಅಹ್ವಾನ
ಉದ್ಯೋಗದ ಸ್ಥಳ: ಕರ್ನಾಟಕ

ವಿದ್ಯಾರ್ಹತೆ:
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ನೇಮಕಾತಿ ಅಧಿಸೂಚನೆ ಪ್ರಕಾರ, ಜೂನಿಯರ್ ಎಂಜಿನಿಯರ್(ಜೆಇ), ಅಸಿಸ್ಟೆಂಟ್ ಎಂಜಿನಿಯರ್(ಸಿವಿಲ್) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್​ನಿಂದ ಕಡ್ಡಾಯವಾಗಿ ಬಿಇ/ಬಿ.ಟೆಕ್, ಪದವಿ, 12ನೇ ತರಗತಿ ಪೂರ್ಣಗೊಳಿಸಿರಬೇಕು.

ಉದ್ಯೋಗ ಸುದ್ದಿಗಳು: ಎಸೆಸೆಲ್ಸಿ ಪಾಸ್ ಆದವರಿಗೆ ಗ್ರಾಮ ಪಂಚಾಯಿತಿ ನೇಮಕಾತಿ 2022

ವೇತನ ಶ್ರೇಣಿ:
ಅಸಿಸ್ಟೆಂಟ್ ಎಂಜಿನಿಯರ್(ಎಲೆಕ್ಟ್ರಿಕ್​)- ಮಾಸಿಕ ₹41,130-72,920
ಅಸಿಸ್ಟೆಂಟ್ ಎಂಜಿನಿಯರ್(ಸಿವಿಲ್)- ಮಾಸಿಕ ₹41,130-72,920
ಜೂನಿಯರ್ ಎಂಜಿನಿಯರ್(ಎಲೆಕ್ಟ್ರಿಕ್)- ಮಾಸಿಕ ₹ 26,270-65,020
ಜೂನಿಯರ್ ಎಂಜಿನಿಯರ್(ಸಿವಿಲ್​)- ಮಾಸಿಕ ₹ 26,270-65,020
ಜೂನಿಯರ್ ಅಸಿಸ್ಟೆಂಟ್- ಮಾಸಿಕ ₹20,220-51,640

 

In Article ad

 

ಹುದ್ದಗಳ ವಿವರ:
ಅಸಿಸ್ಟೆಂಟ್ ಎಂಜಿನಿಯರ್(ಎಲೆಕ್ಟ್ರಿಕ್​)- 505
ಅಸಿಸ್ಟೆಂಟ್ ಎಂಜಿನಿಯರ್(ಸಿವಿಲ್)- 28
ಜೂನಿಯರ್ ಎಂಜಿನಿಯರ್(ಎಲೆಕ್ಟ್ರಿಕ್)- 570
ಜೂನಿಯರ್ ಎಂಜಿನಿಯರ್(ಸಿವಿಲ್​)- 29
ಜೂನಿಯರ್ ಅಸಿಸ್ಟೆಂಟ್- 360
ಒಟ್ಟು -1492 ಹುದ್ದೆಗಳು

ವಯೋಮಿತಿ:
ಕೆಪಿಟಿಸಿಎಲ್ ನೇಮಕಾತಿ ಅಧಿಸೂಚನೆ ಪ್ರಕಾರ, ಜೂನಿಯರ್ ಎಂಜಿನಿಯರ್(ಜೆಇ), ಅಸಿಸ್ಟೆಂಟ್ ಎಂಜಿನಿಯರ್(ಸಿವಿಲ್) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ಗರಿಷ್ಠ35 ವರ್ಷದೊಳಗಿರಬೇಕು.

ವಯೋಮಿತಿ ಸಡಿಲಿಕೆ:
ಕೆಪಿಟಿಸಿಎಲ್ ನೇಮಕಾತಿ ಅಧಿಸೂಚನೆ ಪ್ರಕಾರ ಮೀಸಲಾತಿಗನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.

ಅರ್ಜಿ ಶುಲ್ಕ:
ಕೆಪಿಟಿಸಿಎಲ್ ನೇಮಕಾತಿ ಅಧಿಸೂಚನೆ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

In Article ad

 

 

ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ವೈಯಕ್ತಿಕ ಸಂದರ್ಶನ

In Article ad

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 07/02/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28/02/2022

ವೆಬ್ಸೈಟ್ – ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್ –  ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್: ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗ ಮಾಹಿತಿ

close button