ಹೊಸ ನೇಮಕಾತಿ ಅಧಿಸೂಚನೆ 2024
KPTCL Recruitment 2024 – KPTCL ನೇಮಕಾತಿ 2024 2975 ಕಿರಿಯ ಸ್ಟೇಶನ್ ಅಟೆಂಡಂಟ್, ಕಿರಿಯ ಪವರ್ಮ್ಯಾನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (KPTCL) ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಕಿರಿಯ ಸ್ಟೇಶನ್ ಅಟೆಂಡಂಟ್, ಕಿರಿಯ ಪವರ್ಮ್ಯಾನ್ ಹುದ್ದೆಗಳ ಭರ್ತಿಗಾಗಿ ಅಧಿಕೃತ ಅಧಿಸೂಚನೆಯ ಮೂಲಕ 2024 ಅಕ್ಟೋಬರ್ನಲ್ಲಿ ಅರ್ಜಿಗಳನ್ನು ಆಹ್ವಾನಿಸಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification) ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
-KPTCL Recruitment 2024 – KPTCL ನೇಮಕಾತಿ 2024 2975 ಕಿರಿಯ ಸ್ಟೇಶನ್ ಅಟೆಂಡಂಟ್, ಕಿರಿಯ ಪವರ್ಮ್ಯಾನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (KPTCL) ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಕಿರಿಯ ಸ್ಟೇಶನ್ ಅಟೆಂಡಂಟ್, ಕಿರಿಯ ಪವರ್ಮ್ಯಾನ್ ಹುದ್ದೆಗಳ ಭರ್ತಿಗಾಗಿ ಅಧಿಕೃತ ಅಧಿಸೂಚನೆಯ ಮೂಲಕ 2024 ಅಕ್ಟೋಬರ್ನಲ್ಲಿ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.
KPTCL Recruitment 2024 – Apply Online for 2975 various posts
ಉದ್ಯೋಗ ವಿವರಗಳು | |
---|---|
ಇಲಾಖೆ ಹೆಸರು | ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (KPTCL) |
ಹುದ್ದೆಗಳ ಹೆಸರು | ಕಿರಿಯ ಸ್ಟೇಶನ್ ಅಟೆಂಡಂಟ್, ಕಿರಿಯ ಪವರ್ಮ್ಯಾನ್ |
ಒಟ್ಟು ಹುದ್ದೆಗಳು | 2975 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ (Online) |
ಉದ್ಯೋಗ ಸ್ಥಳ – | ಕರ್ನಾಟಕ |
ವಿದ್ಯಾರ್ಹತೆ
ಅಭ್ಯರ್ಥಿಗಳು 10ನೇ, 12ನೇ ತರಗತಿ ಪಾಸಾಗಿರಬೇಕು ಅಥವಾ ಡಿಗ್ರಿ / ಬಿ.ಟೆಕ್ ಹೊಂದಿರಬೇಕು. ಆಯಾ ಹುದ್ದೆಗಳ ಅನ್ವಯ ಸಂಬಂಧಿತ ವಿದ್ಯಾರ್ಹತೆ ಅಗತ್ಯವಿರುತ್ತದೆ.
ವಯೋಮಿತಿ
ಕರ್ನಾಟಕ ಪವರ್ ಟ್ರಾನ್ಸ್ಮಿಷನ್ ಕಾರ್ಪೊರೇಶನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, 2024 ನವೆಂಬರ್ 20ರಂತೆ, ಅಭ್ಯರ್ಥಿಯ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 35 ವರ್ಷವಾಗಿರಬೇಕು.
KPTCL ವಯೋಸಡಿಲಿಕೆ:
ಎಸ್ಸಿ/ಎಸ್ಟಿ/ಕ್ಯಾಟ್-I ಅಭ್ಯರ್ಥಿಗಳು: 05 ವರ್ಷ
ಪ್ರವರ್ಗ -2ಎ/2ಬಿ/3ಎ & 3ಬಿ ಅಭ್ಯರ್ಥಿಗಳು: 03 ವರ್ಷ
ವೇತನಶ್ರೇಣಿ
1ನೇ ವರ್ಷ: ರೂ. 17,000/-
2ನೇ ವರ್ಷ: ರೂ. 19,000/-
3ನೇ ವರ್ಷ: ರೂ. 21,000/-
ಅರ್ಜಿಶುಲ್ಕ:
ಅಂಗವಿಕಲ ಅಭ್ಯರ್ಥಿಗಳು: ಶೂನ್ಯ
ಎಸ್ಸಿ/ಎಸ್ಟಿ ಅಭ್ಯರ್ಥಿಗಳು: ರೂ. 378/-
ಸಾಮಾನ್ಯ/ಪ್ರವರ್ಗ -2ಎ/2ಬಿ/3ಎ & 3ಬಿ ಅಭ್ಯರ್ಥಿಗಳು: ರೂ. 614/-
ಆಯ್ಕೆ ವಿಧಾನ
ಅಭ್ಯರ್ಥಿಗಳಿಗೆ ಮೆರಿಟ್ ಪಟ್ಟಿ, ಕನ್ನಡ ಭಾಷಾ ಪರೀಕ್ಷೆ, ಆಪ್ಟಿಟ್ಯೂಡ್ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
KPTCL Recruitment 2024 – Apply Online for 2975 various posts
ಪ್ರಮುಖ ದಿನಾಂಕಗಳು | |
---|---|
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 21-ಅಕ್ಟೋಬರ್-2024 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 20-ನವೆಂಬರ್-2024 |
ಪ್ರಮುಖ ಲಿಂಕುಗಳು | |
---|---|
ಕಲ್ಯಾಣ ಕರ್ನಾಟಕ ನೋಟಿಫಿಕೇಶನ್ | Click Here |
ನಾನ್ ಕಲ್ಯಾಣ ಕರ್ನಾಟಕ ನೋಟಿಫಿಕೇಶನ್ | Click Here |
ಅರ್ಜಿ ಲಿಂಕ್ / ವೆಬ್ಸೈಟ್ | Click Here |