ಹೊಸ ನೇಮಕಾತಿ ಅಧಿಸೂಚನೆ 2025
KPTCL Recruitment 2025 – Walk-In Interview for Various Adviser on Revenue Matters Posts – ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (KPTCL) ಇಲಾಖೆಯಿಂದ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ, ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification) ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
KPTCL Recruitment 2025 – ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (KPTCL) ಇಲಾಖೆಯಿಂದ ಹೊಸ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.
ಉದ್ಯೋಗ ವಿವರಗಳು | |
ಇಲಾಖೆ ಹೆಸರು | ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (KPTCL) |
ಹುದ್ದೆಗಳ ಹೆಸರು | ಕಂದಾಯ ವಿಷಯಗಳ ಸಲಹೆಗಾರ |
ಒಟ್ಟು ಹುದ್ದೆಗಳು | ತಿಳಿಸಿಲ್ಲ |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ (Online) |
ಉದ್ಯೋಗ ಸ್ಥಳ – | ಬೆಂಗಳೂರು – ಕರ್ನಾಟಕ |
ನೇರೆ ಸಂದರ್ಶನ (WALK-IN INTERVIEW)
ಕನರ್ಫಟಕ ಸರ್ಕಾರದ ನಿವೃತ್ತರಿಂದಲೂ ಹಾಗೂ ಸನ್ಮಾನ್ಯ ನ್ಯಾಯಾಲಯಗಳಿಂದ ಆಯ್ಕೆಯಾದ (Adviser on Revenue Matters) ಸೇವೆಗಾಗಿ ಅರ್ಹ ಅಭ್ಯರ್ಥಿಗಳನ್ನು (Assistant Commissioner) ಹುದ್ದೆಗೆ ನೇಮಕ ಮಾಡಲು ಉದ್ದೇಶಿಸಲಾಗಿದೆ.
ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳು BDA, KIADB, KHB, BWSSB ಮತ್ತು ಇತರ ಸಂಸ್ಥೆಗಳಿಗೆ ಸಂಬಂಧಿಸಿದ ಸಲಹೆ ಮತ್ತು ಸಂಶೋಧನಾ ಕಾರ್ಯಗಳನ್ನು ನಿರ್ವಹಿಸುತ್ತಾರೆ. KPTCL ಪರವಾಗಿ ಸರ್ಕಾರ ಮತ್ತು ಸಾರ್ವಜನಿಕರ ನಡುವಿನ ಹಕ್ಕುಬಾಧ್ಯತೆ ಸಂಬಂಧಿತ ಪ್ರಕ್ರಿಯೆಗಳಲ್ಲಿ ಪಾಲ್ಗೊಳ್ಳುತ್ತಾರೆ.
ಆಸಕ್ತ ಅಭ್ಯರ್ಥಿಗಳು ದಿನಾಂಕ 27.03.2025 ರಂದು ನಡೆಯುವ ನೇರೆ ಸಂದರ್ಶನಕ್ಕೆ ಈ ಕೆಳಗಿನ ದಾಖಲೆಗಳೊಂದಿಗೆ ಹಾಜರಾಗಬಹುದು:
ಆಧಾರ್ ಕಾರ್ಡ್ (Original & Xerox)
ಸ್ವಯಂ ಪ್ರಮಾಣಿತ ಪ್ರತಿಗಳು ಮತ್ತು ಇತರ ಅಗತ್ಯ ದಾಖಲೆಗಳು
ನೇರೆ ಸಂದರ್ಶನದ ಸ್ಥಳ ಮತ್ತು ಸಮಯ:
ದಿನಾಂಕ: 27.03.2025
ಸ್ಥಳ: ಗಣಪತಿ ಕಟ್ಟೆ, ಕೇಶವಪುರ, ಕಾವೇರಿ ಭವನ, ಬೆಂಗಳೂರು-09.
ಸಮಯ: ಬೆಳಿಗ್ಗೆ 11.00 ರಿಂದ ಮಧ್ಯಾಹ್ನ 1.00 ಗಂಟೆಯವರೆಗೆ.
ಸಂಪರ್ಕ: ಮುಖ್ಯ ಇಂಜಿನಿಯರ್, ವಿದ್ಯುತ್ ಯೋಜನೆ ಮತ್ತು ಸಂಶೋಧನಾ ವಿಭಾಗ, ಕಾವೇರಿ ಭವನ, ಕೇಶವಪುರ, ಬೆಂಗಳೂರು-560009.
KPTCL Recruitment 2025
ಪ್ರಮುಖ ದಿನಾಂಕಗಳು | |
---|---|
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 14-ಮಾರ್ಚ್-2025 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 27-ಮಾರ್ಚ್-2025 |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಯೌಟ್ಯೂಬ್ ಚಾನೆಲ್ | ಇಲ್ಲಿ ಕ್ಲಿಕ್ ಮಾಡಿ |