ಕೊಂಕಣ ರೈಲ್ವೆ ಕಾರ್ಪೋರೇಶನ್ ಲಿಮಿಟೆಡ್ (KRCL) ನಲ್ಲಿ ಖಾಲಿ ಇರುವ ವಿವಿಧ 12 ಹುದ್ದೆಗಳ ಭರ್ತಿಗೆ ಅಧಿಸೂಚನೆ ಬಿಡುಗಡೆ ಮಾಡಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ. ಮತ್ತು ದಿನಾಂಕ 01-07-2021 ರೊಳಗೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವಂತೆ ಕೋರಲಾಗಿದೆ.
ಹುದ್ದೆಗಳ ವಿವರ
ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ | ವಿದ್ಯಾರ್ಹತೆ |
ಡೆಪ್ಯೂಟಿ ಜೆನೆರಲ್ ಮ್ಯಾನೇಜರ್ (ಫೈನಾನ್ಸ್) | 1 | ಸಿಎಂಎ/ಸಿಎ |
ಅಸಿಸ್ಟಂಟ್ ಅಕೌಂಟ್ಸ್ ಆಫೀಸರ್ | 2 | ಸಿಎಂಎ/ಸಿಎ |
ಸೆಕ್ಷನ್ ಆಫೀಸರ್ | 2 | ಬಿ.ಕಾಂ |
ಅಕೌಂಟ್ಸ್ ಅಸಿಸ್ಟಂಟ್ | 7 | ಬಿ.ಕಾಂ |
ಆಯ್ಕೆಯಾದ ಅಭ್ಯರ್ಥಿಗಳಿಗೆ ವೇತನ ಶ್ರೇಣಿ: ರೂ.34,200 ರಿಂದ 92,200 ವರೆಗೆ ವೇತನ ನೀಡಲಾಗುತ್ತದೆ.
ವಯೋಮಿತಿ: 2021 ರ ಜುಲೈ 01 ಕ್ಕೆ ಗರಿಷ್ಠ 45 ವರ್ಷ ಮೀರದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಕನಿಷ್ಠ 03 ವರ್ಷದಿಂದ 7 ವರ್ಷದವರೆಗೆ ಕಾರ್ಯಾನುಭವವುಳ್ಳವರು ಅರ್ಜಿ ಸಲ್ಲಿಸಬೇಕು. ಸದರಿ ಹುದ್ದೆಗಳಿಗೆ ಮೊದಲಿಗೆ ಎರಡು ವರ್ಷಗಳ ಅವಧಿಗೆ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಾಗುತ್ತದೆ. ನಂತರ ಅಭ್ಯರ್ಥಿಯ ಕಾರ್ಯದಕ್ಷತೆಯ ಆಧಾರದಲ್ಲಿ ವರ್ಷದಿಂದ ವರ್ಷಕ್ಕೆ ಹುದ್ದೆಯ ಅವಧಿ ಮುಂದೂಡಲಾಗುತ್ತದೆ.
10th Pass Jobs 2021 |
Degree Pass Jobs 2021 |
7th Pass Jobs 2021 |
Diploma Pass Jobs 2021 |
ITI Pass Jobs 2021 |
PUC Pass Jobs 2021 |
ಅರ್ಜಿ ಸಲ್ಲಿಸಬೇಕಾದ ವಿಳಾಸ : ನೋಟಿಫಿಕೇಶನ್‌ನಲ್ಲಿ ನೀಡಲಾದ ಅರ್ಜಿಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಪಿಡಿಎಫ್‌ಗೆ ಬದಲಾವಣೆ ಮಾಡಿ ಇ-ಮೇಲ್ ವಿಳಾಸ helpdskrectcell@krcl.co.in ಗೆ ಕಳುಹಿಸಬೇಕು.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 01-07-2021
Website |
Notification |