ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಸ್ಟೇಷನ್ ಮಾಸ್ಟರ್ ಲೋಕೋ ಪೈಲಟ್ ಹುದ್ದೆಗಳು – KRCL Recruitment 2024 – Complete Details

ಹೊಸ ನೇಮಕಾತಿ ಅಧಿಸೂಚನೆ 2024

KRCL Recruitment 2024 – Apply Online for 190 Technician, Points Man Posts – ಭಾರತೀಯ ರೈಲ್ವೆಯ ಅಧೀನದಲ್ಲಿರುವ ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ (ಕೆಆರ್‌ಸಿಎಲ್) ಇಲ್ಲಿ ಖಾಲಿ ಇರುವ 190 ಸೀನಿಯರ್ ಸೆಕ್ಷನ್ ಇಂಜಿನಿಯರ್, ಟೆಕ್ನಿಷಿಯನ್-III, ಸೀನಿಯರ್ ಸೆಕ್ಷನ್ ಇಂಜಿನಿಯರ್, ಸ್ಟೇಷನ್ ಮಾಸ್ಟರ್, ಗೂಡ್ಸ್ ಟ್ರೈನ್ ಮ್ಯಾನೇಜರ್, ಅಸಿಸ್ಟೆಂಟ್ ಲೋಕೋ ಪೈಲಟ್ ಮತ್ತು ಪಾಯಿಂಟ್ಸ್ ಮ್ಯಾನ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ  ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification)  ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

KRCL Recruitment 2024 – ಭಾರತೀಯ ರೈಲ್ವೆಯ ಅಧೀನದಲ್ಲಿರುವ ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ (ಕೆಆರ್‌ಸಿಎಲ್) ಇಲ್ಲಿ ಖಾಲಿ ಇರುವ 190 ಸೀನಿಯರ್ ಸೆಕ್ಷನ್ ಇಂಜಿನಿಯರ್, ಟೆಕ್ನಿಷಿಯನ್-III, ಸೀನಿಯರ್ ಸೆಕ್ಷನ್ ಇಂಜಿನಿಯರ್, ಸ್ಟೇಷನ್ ಮಾಸ್ಟರ್, ಗೂಡ್ಸ್ ಟ್ರೈನ್ ಮ್ಯಾನೇಜರ್, ಅಸಿಸ್ಟೆಂಟ್ ಲೋಕೋ ಪೈಲಟ್ ಮತ್ತು ಪಾಯಿಂಟ್ಸ್ ಮ್ಯಾನ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.

KRCL Recruitment 2024

ವಿವರಗಳು
ಇಲಾಖೆ ಹೆಸರು ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ (KRCL Recruitment)
ಹುದ್ದೆಗಳ ಹೆಸರು ವಿವಿಧ ಹುದ್ದೆಗಳು
ಒಟ್ಟು ಹುದ್ದೆಗಳು 190
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ (Online) 
ಉದ್ಯೋಗ ಸ್ಥಳ –ಭಾರತಾದ್ಯಂತ 

 

ಹಿರಿಯ ವಿಭಾಗದ ಇಂಜಿನಿಯರ್ – 05
ತಂತ್ರಜ್ಞ-III – 15
ಸಹಾಯಕ ಲೋಕೋ ಪೈಲಟ್ – 15
ಹಿರಿಯ ವಿಭಾಗದ ಇಂಜಿನಿಯರ್ – 05
ಟ್ರ್ಯಾಕ್ ನಿರ್ವಾಹಕರು – 35

 

ತಂತ್ರಜ್ಞ-III – 20
ಸ್ಟೇಷನ್ ಮಾಸ್ಟರ್ – 10
ಗೂಡ್ಸ್ ಟ್ರೈನ್ ಮ್ಯಾನೇಜರ್ – 05
ಪಾಯಿಂಟ್ಸ್ ಮ್ಯಾನ್ – 60
ESTM-III – 15
ವಾಣಿಜ್ಯ ಮೇಲ್ವಿಚಾರಕರು – 05

ವಿದ್ಯಾರ್ಹತೆ 
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಹುದ್ದೆಗಳಿಗೆ ಅನುಗುಣವಾಗಿ 10ನೇ (SSLC) / ಐಟಿಐ (ITI) ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸ ಬಯಸುವ ಅಭ್ಯರ್ಥಿಗಳು 18 ರಿಂದ 36 ವರ್ಷಗಳನ್ನು ಹೊಂದಿರಬೇಕು.

ವೇತನಶ್ರೇಣ
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ನೇಮಕಾತಿ ನಿಯಮಾನುಸಾರ ಮಾಸಿಕ ವೇತನವನ್ನು ನೀಡಲಾಗುತ್ತದೆ.

ಅರ್ಜಿ ಶುಲ್ಕ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ರೂ. 885/- 18%ನ GST ಒಳಗೊಂಡಂತೆ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. SC/ ST/ ಅಂಗವಿಕಲ / ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

ಆಯ್ಕೆ ವಿಧಾನ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ ವೈದ್ಯಕೀಯ ಪರೀಕ್ಷೆ ದಾಖಲೆಯ ಪರಿಶೀಲನೆ ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆಮಾಡಿಕೊಳ್ಳಲಾಗುತ್ತದೆ.

KRCL Recruitment 2024

ಪ್ರಮುಖ ದಿನಾಂಕಗಳು 
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 16 ಸೆಪ್ಟೆಂಬರ್ 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 6 ಅಕ್ಟೋಬರ್ 2024

ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ Click Here
ಅರ್ಜಿ ಲಿಂಕ್ / ವೆಬ್ಸೈಟ್ Click Here

JOBS BY QUALIFICATION

close button