ಹೊಸ ನೇಮಕಾತಿ ಅಧಿಸೂಚನೆ 2024
KRCL Recruitment 2024 – ಭಾರತೀಯ ರೈಲ್ವೆಯ ಅಧೀನದಲ್ಲಿರುವ ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ (ಕೆಆರ್‌ಸಿಎಲ್) ಇಲ್ಲಿ ಖಾಲಿ ಇರುವ 01 ಹಿರಿಯ ವಿಭಾಗಾಧಿಕಾರಿ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification) ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ಭಾರತೀಯ ರೈಲ್ವೆಯ ಅಧೀನದಲ್ಲಿರುವ ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ (ಕೆಆರ್‌ಸಿಎಲ್) ಇಲ್ಲಿ ಖಾಲಿ ಇರುವ 01 ಹಿರಿಯ ವಿಭಾಗಾಧಿಕಾರಿ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.
“Explore the latest railway job vacancies in India with our comprehensive job search platform. Find Indian Railway recruitment notifications, apply online, and start your career journey today!”
ಇಲಾಖೆ ಹೆಸರು: | ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ (KRCL) |
ಹುದ್ದೆಗಳ ಹೆಸರು: | ಹಿರಿಯ ವಿಭಾಗಾಧಿಕಾರಿ |
ಒಟ್ಟು ಹುದ್ದೆಗಳು | 01 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಹುದ್ದೆಗಳಿಗೆ ಅನುಗುಣವಾಗಿ B.com ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸ ಬಯಸುವ ಅಭ್ಯರ್ಥಿಗಳು ಗರಿಷ್ಠ 62 ವರ್ಷಗಳನ್ನು ಹೊಂದಿರಬೇಕು. ಮೀಸಲಾತಿ ಅಭ್ಯರ್ಥಿಗಳಿಗೆ ನೇಮಕಾತಿ ನಿಯಾನುಸಾರ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ವೇತನಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ 47,600/- ಮಾಸಿಕ ವೇತನವನ್ನು ನೀಡಲಾಗುವುದು.
ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
ಆಯ್ಕೆ ವಿಧಾನ:
– ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸುವ ವಿಳಾಸ:
ಅರ್ಹ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ನಿಗದಿತ ನಮೂನೆಯಲ್ಲಿ ಇ-ಮೇಲ್ ಐಡಿ, krclredepu@krcl.co.in ಗೆ 18-Jun-2024 ಅಥವಾ ಮೊದಲು ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಕಳುಹಿಸಬಹುದು.
ಪ್ರಮುಖ ದಿನಾಂಕಗಳು |
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 31 ಮೇ 2024 |
ಅರ್ಜಿ ಸಲಿಸಲು ಕೊನೆಯ ದಿನಾಂಕ – 18 ಜೂನ್ 2024 |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಯೌಟ್ಯೂಬ್ ಚಾನೆಲ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |