ಹೊಸ ನೇಮಕಾತಿ ಅಧಿಸೂಚನೆ 2025
ರೈಲು ಮೂಲಸೌಕರ್ಯ ಅಭಿವೃದ್ಧಿ ಕಂಪನಿ ಲಿಮಿಟೆಡ್ (KRIDE) 2025ನೇ ಸಾಲಿನ ನೇಮಕಾತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದ್ದು, ಮ್ಯಾನೇಜರ್ ಮತ್ತು ಎಕ್ಸಿಕ್ಯೂಟಿವ್ ಹುದ್ದೆಗಳಿಗೂ ಒಟ್ಟು 48 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ರೈಲು ಮೂಲಸೌಕರ್ಯ ಅಭಿವೃದ್ಧಿ ಕಂಪನಿ ಲಿಮಿಟೆಡ್ (KRIDE) 2025ನೇ ಸಾಲಿನ ನೇಮಕಾತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದ್ದು, ಮ್ಯಾನೇಜರ್ ಮತ್ತು ಎಕ್ಸಿಕ್ಯೂಟಿವ್ ಹುದ್ದೆಗಳಿಗೂ ಒಟ್ಟು 48 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ನೇಮಕಾತಿ ವಿವರ:
ರೈಲು ಮೂಲಸೌಕರ್ಯ ಅಭಿವೃದ್ಧಿ ಸಂಸ್ಥೆ (ಕರ್ನಾಟಕ) ಲಿಮಿಟೆಡ್ – KRIDE
ಒಟ್ಟು ಹುದ್ದೆಗಳ ಸಂಖ್ಯೆ : 48
ಉದ್ಯೋಗ ಸ್ಥಳ : ಬೆಂಗಳೂರು – ಕರ್ನಾಟಕ
ಹುದ್ದೆಗಳ ಹೆಸರು : ಮ್ಯಾನೇಜರ್, ಎಕ್ಸಿಕ್ಯೂಟಿವ್
ಹುದ್ದೆಗಳ ವಿವರ :
ಜನರಲ್ ಮ್ಯಾನೇಜರ್ (ಸಿವಿಲ್) : 1
ಜನರಲ್ ಮ್ಯಾನೇಜರ್ (ಖರೀದಿ) : 1
ಜನರಲ್ ಮ್ಯಾನೇಜರ್ (ಇಲೆಕ್ಟ್ರಿಕಲ್) : 1
ಅಡಿಷನಲ್/ಜಂಟಿ ಜನರಲ್ ಮ್ಯಾನೇಜರ್ (ಸಿವಿಲ್) : 1
ಡೆಪ್ಯುಟಿ/ಸೀನಿಯರ್ ಮ್ಯಾನೇಜರ್ (ಸಿವಿಲ್) : 5
ಡೆಪ್ಯುಟಿ/ಸೀನಿಯರ್ ಮ್ಯಾನೇಜರ್ (ಡಿಸೈನ್) : 1
ಡೆಪ್ಯುಟಿ/ಸೀನಿಯರ್ ಮ್ಯಾನೇಜರ್ (ಇಲೆಕ್ಟ್ರಿಕಲ್) : 1
ಅಸಿಸ್ಟಂಟ್/ಡೆಪ್ಯುಟಿ/ಮ್ಯಾನೇಜರ್ (ಸಿವಿಲ್) : 6
ಅಸಿಸ್ಟಂಟ್/ಡೆಪ್ಯುಟಿ/ಮ್ಯಾನೇಜರ್ (ಪ್ಲ್ಯಾನಿಂಗ್) : 2
ಅಸಿಸ್ಟಂಟ್/ಡೆಪ್ಯುಟಿ/ಮ್ಯಾನೇಜರ್ (ಇಲೆಕ್ಟ್ರಿಕಲ್ – OHE) : 1
ಅಸಿಸ್ಟಂಟ್/ಡೆಪ್ಯುಟಿ/ಮ್ಯಾನೇಜರ್ (ಇಲೆಕ್ಟ್ರಿಕಲ್ – MEP) : 2
ಅಸಿಸ್ಟಂಟ್/ಡೆಪ್ಯುಟಿ/ಮ್ಯಾನೇಜರ್ (ಖರೀದಿ) : 1
ಅಸಿಸ್ಟಂಟ್/ಡೆಪ್ಯುಟಿ/ಮ್ಯಾನೇಜರ್ (HR) : 1
ಸೀನಿಯರ್ ಎಕ್ಸಿಕ್ಯೂಟಿವ್/ಎಕ್ಸಿಕ್ಯೂಟಿವ್ (ಸಿವಿಲ್) : 9
ಸೀನಿಯರ್ ಎಕ್ಸಿಕ್ಯೂಟಿವ್/ಎಕ್ಸಿಕ್ಯೂಟಿವ್ (ಇಲೆಕ್ಟ್ರಿಕಲ್) : 3
ಸೀನಿಯರ್ ಎಕ್ಸಿಕ್ಯೂಟಿವ್/ಎಕ್ಸಿಕ್ಯೂಟಿವ್ (HR) : 1
ಸೀನಿಯರ್ ಎಕ್ಸಿಕ್ಯೂಟಿವ್/ಎಕ್ಸಿಕ್ಯೂಟಿವ್ (ಮೀಡಿಯಾ ಸಪೋರ್ಟ್) : 1
ಸೀನಿಯರ್ ಎಕ್ಸಿಕ್ಯೂಟಿವ್ (ಸಿವಿಲ್/GATE) : 10
ಅರ್ಹತೆಗಳು ಮತ್ತು ವಯೋಮಿತಿ :
ಅಭ್ಯರ್ಥಿಯು ಈ ಅಧಿಸೂಚನೆಯ ನಿಯಮಗಳ ಪ್ರಕಾರ ಶೈಕ್ಷಣಿಕ ಅರ್ಹತೆ ಮತ್ತು ವಯೋಮಿತಿಯನ್ನು ಪೂರೈಸಿರಬೇಕು.
ವಯೋಮಿತಿ :
KRIDE ನಿಯಮಾವಳಿಯ ಪ್ರಕಾರ ವಯಮಿತಿ ನಿಗದಿಪಡಿಸಲಾಗಿದೆ.
ಅರ್ಜಿ ಶುಲ್ಕ :
ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಆಯ್ಕೆ ವಿಧಾನ :
ಲಿಖಿತ ಪರೀಕ್ಷೆ
ವೈಯಕ್ತಿಕ ಸಂದರ್ಶನ
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ : 22-ಮೇ-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 23-ಜೂನ್-2025
ಪ್ರಮುಖ ಲಿಂಕುಗಳು
ನೋಟಿಫಿಕೇಶನ್ (ಅಧಿಸೂಚನೆ): ಇಲ್ಲಿ ಕ್ಲಿಕ್ ಮಾಡಿ
ಆನ್ಲೈನ್ ಅರ್ಜಿ ಲಿಂಕ್: ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಂ ಗುಂಪಿಗೆ ಸೇರಿಕೊಳ್ಳಿ: ಇಲ್ಲಿ ಕ್ಲಿಕ್ ಮಾಡಿ
ನಮ್ಮ ಯೂಟ್ಯೂಬ್ ಚಾನೆಲ್ ನೋಡಿ: ಇಲ್ಲಿ ಕ್ಲಿಕ್ ಮಾಡಿ