ಕರ್ನಾಟಕ ರೈಲು ಮೂಲಸೌಲಭ್ಯ ಅಭಿವೃದ್ಧಿ ಕಂಪನಿ ನಿಯಮಿತ ನೇಮಕಾತಿ 2021

ಕರ್ನಾಟಕ ರೈಲು ಮೂಲಸೌಲಭ್ಯ ಅಭಿವೃದ್ಧಿ ಕಂಪನಿ ನಿಯಮಿತವು ಒಂದು ಕರ್ನಾಟಕ ರಾಜ್ಯ ಸರ್ಕಾರ ಹಾಗೂ ಕೇಂದ್ರ ರೈಲ್ವೆ ಇಲಾಖೆಯ ಒಂದು ಜಂಟಿ ಸಂಸ್ಥೆಯಾಗಿದ್ದು, ಪ್ರಸ್ತುತ ಸಂಸ್ಥೆಯಲ್ಲಿ “ಬೆಂಗಳೂರು ಉಪನಗರ ರೈಲು ಯೋಜನೆ” ಮತ್ತು ಇನ್ನಿತರ ರೈಲ್ವೆ ದ್ವಿಪಥೀಕರಣ ಯೋಜನೆಗಳನ್ನು ಕಾರ್ಯಗತಗೊಳಿಸುತ್ತಿದ್ದು ನಿಯೋಜನೆ ಒಪ್ಪಂದದ ಆಧಾರದ ಮೇಲೆ ಖಾಲಿಯಿರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

* ಹುದ್ದೆಗಳ ವಿವರ :
– ಜನರಲ್ ಮ್ಯಾನೇಜರ್ – 02
– ಹಿರಿಯ ಡಿಜಿಎಂ/ಜೆಜಿಎಂ -01

ಒಟ್ಟು ಹುದ್ದೆಗಳು: 3

ಉದ್ಯೋಗ ಸ್ಥಳ: ಕರ್ನಾಟಕ 

ವಿದ್ಯಾರ್ಹತೆ:
ಜನರಲ್ ಮ್ಯಾನೇಜರ್ ಹುದ್ದೆಗೆ : ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯ / ಸಂಸ್ಥೆಯಿಂದ ಎಲೆಕ್ಟ್ರಿಕಲ್ / ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್‌ನಲ್ಲಿ ಪದವಿಯನ್ನು ಪಡೆದಿರಬೇಕು.

ಹಿರಿಯ ಡಿಜಿಎಂ / ಜೆಜಿಎಂ ಹುದ್ದೆಗೆ : ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯ / ಸಂಸ್ಥೆಯಿಂದ ಕನಿಷ್ಠ 50% ಅಂಕಗಳು ಅಥವಾ ಸಮಾನ ದರ್ಜೆಯೊಂದಿಗೆ ಕಾನೂನಿನಲ್ಲಿ ಪೂರ್ಣ ಸಮಯದ ಪದವೀಧರನಾಗಿರಬೇಕು.

ವಯೋಮಿತಿ:
ಅಭ್ಯರ್ಥಿಗಳು ಗರಿಷ್ಟ 57 ವರ್ಷ ವಯೋಮಿತಿಯನ್ನು ಮೀರಿರಬಾರದು.

ವೇತನ ಶ್ರೇಣಿ:
– ಜನರಲ್ ಮ್ಯಾನೇಜರ್ ಹುದ್ದೆಗೆ : 1,65,250 /-
– ಹಿರಿಯ ಡಿಜಿಎಂ / ಜೆಜಿಎಂ ಹುದ್ದೆಗೆ :1,47,250 /- 1,54,250

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 19 ಫೆಬ್ರುವರಿ 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 19 ಮಾರ್ಚ್ 2021

ವೆಬ್ಸೈಟ್

ಅರ್ಜಿ ಫಾರ್ಮ್

ಅಧಿಸೂಚನೆ

error: Content is protected !!