ಹೊಸ ನೇಮಕಾತಿ ಅಧಿಸೂಚನೆ 2023
KSAT Typist Recruitment 2023 : ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ ಕಛೇರಿಯಲ್ಲಿ ಉಳಿದ ಮೂಲ ವೃಂದದಲ್ಲಿ ಖಾಲಿ ಇರುವ ಬೆರಳಚ್ಚುಗಾರ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ ಕಛೇರಿಯಲ್ಲಿ ಉಳಿದ ಮೂಲ ವೃಂದದಲ್ಲಿ ಖಾಲಿ ಇರುವ ಬೆರಳಚ್ಚುಗಾರ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ – |
ಹುದ್ದೆಗಳ ಹೆಸರು: | ಬೆರಳಚ್ಚುಗಾರರು |
ಒಟ್ಟು ಹುದ್ದೆಗಳು | 06 |
ಅರ್ಜಿ ಸಲ್ಲಿಸುವ ಬಗೆ | ಆ ಆಫ್ಲೈನ್ |
ವಿದ್ಯಾರ್ಹತೆ:
– ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು.
– ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಕನ್ನಡ ಮತ್ತು ಆಂಗ್ಲ ಭಾಷೆಯ ಬೆರಳಚ್ಚು ಪರೀಕ್ಷೆ ಪ್ರೌಢದರ್ಜೆ (ಸೀನಿಯರ್ ಗ್ರೇಡ್) ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು.
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ವಯೋಮಿತಿ:
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಯು ಕನಿಷ್ಠ 18 ವರ್ಷ ವಯಸ್ಸನ್ನು ಪೂರೈಸಿರಬೇಕು.
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
• 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
• ಪ.ಜಾತಿ/ ಪ.ಪಂ/ ಪ್ರವರ್ಗ 1ರ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ
ವೇತನಶ್ರೇಣಿ:
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 21,400 ದಿಂದ ರೂ. 42,000 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಪ.ಜಾತಿ, ಪ.ಪಂ., ಪ್ರ 1ರ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ವಿನಾಯಿತಿಸಿದೆ. ಇತರೆ ಪ್ರವರ್ಗದ ಅಭ್ಯರ್ಥಿಗಳು ರೂ. 150 ಗಳನ್ನು ಐಪಿಒ/ಡಿಡಿ ಮೂಲಕ “ರಿಜಿಸ್ಟ್ರಾರ್, KSAT, 7 ನೇ ಮಹಡಿ, ಕಂದಾಯ ಭವನ, K.G. ರಸ್ತೆ, ಬೆಂಗಳೂರು” ಇವರ ಹೆಸರಿಗೆ ಬೆಂಗಳೂರಿನಲ್ಲಿ ಸಂದಾಯವಾಗುವಂತೆ ಪಡೆದು ಅರ್ಜಿಯೊಂದಿಗೆ ಲಗತ್ತಿಸತಕ್ಕದ್ದು.
ಆಯ್ಕೆ ವಿಧಾನ:
ಅಭ್ಯರ್ಥಿಯು ನಿಗದಿಪಡಿಸಿದ ಪರೀಕ್ಷೆಗಳಲ್ಲಿ ಪಡೆದ ಶೇಕಡ ಒಟ್ಟು ಅಂಕಗಳ ಮತ್ತು ಸಂದರ್ಶನದಲ್ಲಿ ಪಡೆದ ಒಟ್ಟು ಅಂಕಗಳ ಸರಾಸರಿ ಆಧಾರದ ಮೇಲೆ ಮತ್ತು ಚಾಲ್ತಿಯಲ್ಲಿರುವ ಮೀಸಲಾತಿ ನಿಯಮಗಳನ್ವಯ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಸಂದರ್ಶನವು ಗರಿಷ್ಠ 50 ಅಂಕಗಳನ್ನು ಒಳಗೊಂಡಿರುತ್ತದೆ.
ಪ್ರಮುಖ ದಿನಾಂಕಗಳು |
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – ಸೆಪ್ಟೆಂಬರ್ 26, 2023 |
ಅರ್ಜಿ ಸಲಿಸಲು ಕೊನೆಯ ದಿನಾಂಕ – ಅಕ್ಟೋಬರ್ 31, 2023 |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಯೌಟ್ಯೂಬ್ ಚಾನೆಲ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |