ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ

Telegram Group

ಉದ್ಯೋಗ ಮಾಹಿತಿ 

ಕರ್ನಾಟಕ ರಾಜ್ಯದಲ್ಲಿರುವ ವಿವಿಧ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಆನ್-ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದು.

* ಹುದ್ದೆಗಳ ವಿವರ :

ಅಧ್ಯಕ್ಷರು – 22 ಹುದ್ದೆಗಳು

ಸದಸ್ಯರು – 17 ಹುದ್ದೆಗಳು

ಮಹಿಳಾ ಸದಸ್ಯರು – 17 ಹುದ್ದೆಗಳು

ಒಟ್ಟು ಹುದ್ದೆಗಳು: 56

 

ವಿದ್ಯಾರ್ಹತೆ:
ಅಧ್ಯಕ್ಷರು : ಜಿಲ್ಲಾ ನ್ಯಾಯಾಧೀಶರಾಗಿ ಕಾರ್ಯ ನಿರ್ವಹಿಸುತ್ತಿರಬೇಕು ಅಥವಾ ಜಿಲ್ಲಾ ನ್ಯಾಯಾಧೀಶರಾಗಿ ಕಾರ್ಯ ನಿರ್ವಹಿಸಿರಬೇಕು ಅಥವಾ ಜಿಲ್ಲಾ ನ್ಯಾಯಾಧೀಶರಾಗಲು ಅರ್ಹತೆಯನ್ನು ಹೊಂದಿರುವ ಆಗಿರಬೇಕು.

ಸದಸ್ಯರು / ಮಹಿಳಾ ಸದಸ್ಯರು : ಯಾವುದಾದರೂ ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಪದವಿಯನ್ನು ಪಡೆದಿರಬೇಕು.

ವಯೋಮಿತಿ
35 ವರ್ಷಕ್ಕಿಂತ ಕಡಿಮೆ ಇರಬಾರದು

ಅರ್ಜಿ ಶುಲ್ಕ:
ಅರ್ಜಿ ಶುಲ್ಕ : ರೂ 250/-
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.

ಆಯ್ಕೆ ವಿಧಾನ:
50 ಅಂಕಗಳಿಗೆ ವಸ್ತುನಿಷ್ಠ ಬಹು ಆಯ್ಕೆ ಮಾದರಿ ಪರೀಕ್ಷೆ ಮತ್ತು 30 ಅಂಕಗಳಿಗೆ ಮೌಖಿಕ ಪರೀಕ್ಷೆ ಇರಲಿದೆ

 

 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 31 ಮಾರ್ಚ್ 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30 ಎಪ್ರಿಲ್ 2021

WEBSITE
NOTIFICATION

Telegram Group
error: Content is protected !!