ಹೊಸ ನೇಮಕಾತಿ ಅಧಿಸೂಚನೆ 2023
ಕರ್ನಾಟಕ ಸರ್ಕಾರದ ಕೃಷಿ ಇಲಾಖೆ ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ಉದ್ಯೋಗ ಸುದ್ದಿ – KPSC ಇಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
KSDA Recruitment 2023 – ಕರ್ನಾಟಕ ಸರ್ಕಾರದ ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಅಗತ್ಯ ಸಹಾಯಕ ಕೃಷಿ ಅಧಿಕಾರಿಗಳ ನೇರ ನೇಮಕಾತಿಗೆ ಅತೀ ಶೀಘ್ರದಲ್ಲೇ ನೇರ ನೇಮಕಾತಿ ಅಧಿಸೂಚನೆ ಪ್ರಕಟಗೊಳ್ಳಲಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.KSDA
ಇಲಾಖೆ ಹೆಸರು: | ಕರ್ನಾಟಕ ಕೃಷಿ ಇಲಾಖೆ KSDA |
ಹುದ್ದೆಗಳ ಹೆಸರು: | ಸಹಾಯಕ ಕೃಷಿ ಅಧಿಕಾರಿ |
ಒಟ್ಟು ಹುದ್ದೆಗಳು | 300 |
ಅರ್ಜಿ ಸಲ್ಲಿಸುವ ಬಗೆ | ಶೀಘ್ರದಲ್ಲೇ ಆರಂಭ |
ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಶೇಕಡ.85 ರಷ್ಟು ಕೃಷಿ ಪದವೀಧರರು ಮತ್ತು ಉಳಿದ ಶೇಕಡ.15 ರಷ್ಟು ಹುದ್ದೆಗಳಿಗೆ ಬಿ.ಟೆಕ್ ಕೃಷಿ ಇಂಜಿನಿಯರಿಂಗ್ ಪಾಸ್ ಮಾಡಿದವರು ಅಥವಾ ಬಯೋಟೆಕ್ನಾಲಜಿ ಪದವೀಧರರು ಅರ್ಹರಿರುತ್ತಾರೆ ಎಂದು ಕೃಷಿ ಸಚಿವ ಬಿ ಸಿ ಪಾಟೀಲ್ ಮಾಹಿತಿ ನೀಡಿದ್ದಾರೆ.
ಉದ್ಯೋಗ ಸುದ್ದಿ – ಕರ್ನಾಟಕ ರಾಜ್ಯ ಕಂದಾಯ ಇಲಾಖೆ ಬೃಹತ್ ನೇಮಕಾತಿ 2023
ವೇತನಶ್ರೇಣಿ:
ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ವೇತನ ಶ್ರೇಣಿ ರೂ.40,900-78,200.
ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ನೇರ ನೇಮಕಾತಿ ಪ್ರಕ್ರಿಯೆಯ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ, ವೃಂದ ಮತ್ತು ಮೀಸಲಾತಿ ನಿಯಮಾನುಸಾರ ಅಭ್ಯರ್ಥಿಗಳ ಅಂತಿಮ ಆಯ್ಕೆಪಟ್ಟಿ ಸಿದ್ಧಪಡಿಸಲಾಗುತ್ತದೆ.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | ಶೀಘ್ರದಲ್ಲೇ ತಿಳಿಸುತ್ತೇವೆ |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | ಶೀಘ್ರದಲ್ಲೇ ತಿಳಿಸುತ್ತೇವೆ |
ಪ್ರಮುಖ ಲಿಂಕುಗಳು |
ವೆಬ್ಸೈಟ್ | ಇಲ್ಲಿ ಕ್ಲಿಕ್ ಮಾಡಿ |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |