ಕರ್ನಾಟಕ ಹಣಕಾಸು ಇಲಾಖೆ ನೇಮಕಾತಿ 2023 – KSFC Recruitment 2023

ಹೊಸ ನೇಮಕಾತಿ ಅಧಿಸೂಚನೆ 2023

KSFC Recruitment 2023 – ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯಲ್ಲಿ ಖಾಲಿ ಇರುವ 41 ಉಪ ವ್ಯವಸ್ಥಾಪಕರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ದಿನಾಂಕ 18/03/2023 ರೊಳಗಾಗಿ ಅಂಚೆ ಮೂಲಕ ಅರ್ಜಿ ಸಲ್ಲಿಸಬಹುದು. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ಉದ್ಯೋಗ ಸುದ್ದಿ – 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯಲ್ಲಿ ಖಾಲಿ ಇರುವ 41 ಉಪ ವ್ಯವಸ್ಥಾಪಕರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ದಿನಾಂಕ 18/03/2023 ರೊಳಗಾಗಿ ಅಂಚೆ ಮೂಲಕ ಅರ್ಜಿ ಸಲ್ಲಿಸಬಹುದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ KSFC 
ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು  41
ಅರ್ಜಿ ಸಲ್ಲಿಸುವ ಬಗೆ  ಆಫ್ಲೈನ್ 

ಉಪ ವ್ಯವಸ್ಥಾಪಕರ ಕಾನೂನು : 18
ಉಪ ವ್ಯವಸ್ಥಾಪಕರ ತಾಂತ್ರಿಕ : 11
ಉಪ ವ್ಯವಸ್ಥಾಪಕರ ಹಣಕರು ಮತ್ತು ಲೆಕ್ಕಪತ್ರ : 12

ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅಂಗೀಕೃತ ವಿಶ್ವವಿದ್ಯಾಲಯ /ಸಂಸ್ಥೆಯಿಂದ ಹುದ್ದೆಗಳಿಗೆ ಅನುಗುಣವಾಗಿ ಪದವಿ, ಲಾ ಪದವಿ ವಿಎಸಿಎ / ಐಸಿಡಬ್ಲ್ಯೂ ಎ / ಎಂಬಿಎ / ಎಂಕಾಂ / ಸಿಎಫ್ಎ / ಪಿಜಿಡಿಎಮ್ಎ ವಿದ್ಯಾರ್ಹತೆ ಪಡೆದಿರಬೇಕು

ವಯೋಮಿತಿ:
ಕರ್ನಾಟಕ ರಾಜ್ಯ ಹಣಕಾಸು ನಿಗಮದ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಟ 25 ವರ್ಷಗಳು ಮತ್ತು ಗರಿಷ್ಠ 40 ವರ್ಷಗಳನ್ನು ಹೊಂದಿರಬೇಕು.

ವಯೋಸಡಿಲಿಕೆ 
ಓಬಿಸಿ ಅಭ್ಯರ್ಥಿಗಳಿಗೆ : 3 ವರ್ಷಗಳು
ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ : 5 ವರ್ಷಗಳು
ಅಂಗವಿಕಲ ಅಭ್ಯರ್ಥಿಗಳಿಗೆ : 10 ವರ್ಷಗಳು

ವೇತನಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ 52,650/- ರಿಂದ 97,100/- ವರೆಗೆ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.

ಅರ್ಜಿ ಸಲ್ಲಿಸುವ ವಿಳಾಸ :
ವ್ಯವಸ್ಥಾಪಕ ನಿರ್ದೇಶಕರು, ಕೆ.ಎಸ್.ಎಫ್.ಸಿ.ಭವನ, # 1/1,
ತಿಮ್ಮಯ್ಯ ರಸ್ತೆ, ದಂಡು ರೇಲ್ವೆ ನಿಲ್ದಾಣ ಬಳಿ, ಬೆಂಗಳೂರು- 560052

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  15 ಫೆಬ್ರುವರಿ 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  18 ಮಾರ್ಚ್ 2023
   
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ
error: Content is protected !!