ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಕರ್ನಾಟಕ ಅಗ್ನಿಶಾಮಕ ಇಲಾಖೆ 975 ಹುದ್ದೆಗಳ ನೇಮಕಾತಿ 2024 | KSFES Recruitment 2024

ಹೊಸ ನೇಮಕಾತಿ ಅಧಿಸೂಚನೆ 2024

Karnataka State Fire and Emergency Services (KSFES) । ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳು (KSFES) ಇಲಾಖೆಯಿಂದ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ  ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification)  ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳು (KSFES) ಇಲಾಖೆಯಿಂದ ಹೊಸ  ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳು (KSFES)
ಹುದ್ದೆಗಳ ಹೆಸರು:ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು 975
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ (ಶೀಘ್ರದಲ್ಲೇ )
ಅಗ್ನಿಶಾಮಕ ಠಾಣಾಧಿಕಾರಿ 64
ಚಾಲಕ ತಂತ್ರಜ್ಞ 27
ಅಗ್ನಿಶಾಮಕ ಇಂಜಿನ್ ಚಾಲಕ 153
ಅಗ್ನಿಶಾಮಕ 731

ವಿದ್ಯಾರ್ಹತೆ:
ಅಭ್ಯರ್ಥಿಗಳು 10 ನೇ, ಪಿಯುಸಿ, ರಸಾಯನಶಾಸ್ತ್ರದೊಂದಿಗೆ ವಿಜ್ಞಾನದಲ್ಲಿ ಪದವಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷದಿಂದ 28 ವರ್ಷಗಳು

ವಯೋಮಿತಿ ಸಡಿಲಿಕೆ:
ಒಬಿಸಿ, 2ಎ 2ಬಿ 3ಎ 3ಬಿ ಅಭ್ಯರ್ಥಿಗಳಿಗೆ ಅಭ್ಯರ್ಥಿಗಳು: 3 ವರ್ಷಗಳು
ಎಸ್ಸಿ-ಎಸ್ಟಿ ಅಭ್ಯರ್ಥಿಗಳು: 5 ವರ್ಷಗಳು
ಅಂಗವಿಕಲ ಅಭ್ಯರ್ಥಿಗಳು: 10 ವರ್ಷಗಳು

ಅರ್ಜಿ ಶುಲ್ಕ:
ಸಾಮಾನ್ಯ, 2ಎ 2ಬಿ 3ಎ 3ಬಿ ಅಭ್ಯರ್ಥಿಗಳು: ರೂ.250/-
ಎಸ್ಸಿ-ಎಸ್ಟಿ ಅಭ್ಯರ್ಥಿಗಳು: ರೂ.100/-

ಆಯ್ಕೆ ವಿಧಾನ:
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – ಶೀಘ್ರದಲ್ಲೇ 
ಅರ್ಜಿ ಸಲಿಸಲು ಕೊನೆಯ ದಿನಾಂಕ – ಶೀಘ್ರದಲ್ಲೇ 
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ

close button