ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ (IA)

Telegram Group

ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ(KSHRC) ದಲ್ಲಿ ಗುತ್ತಿಗೆ ಆಧಾರದ ಮೇಲೆ 10 ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಅಹ್ವಾನ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ : 04/09/2021 ರೊಳಗೆ ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರ
ಅಪರ ನಿಬಂಧಕರು – 01
ಸಹಾಯಕ ನಿಬಂಧಕರು – 01
ಕೋರ್ಟ್ ಅಧಿಕಾರಿ – 01
ತೀರ್ಪು ಬರಹಗಾರರು – 01
ಕಾನೂನು ಸಹಾಯಕರು / ಸಂಶೋಧನಾ ಸಹಾಯಕರು – 02
ಶೀಘ್ರಲಿಪಿಗಾರರು – 02
ಸಹಾಯಕರು – 01
ವಾಹನ ಚಾಲಕರು – 01

ಒಟ್ಟು ಹುದ್ದೆಗಳು: 10
ಉದ್ಯೋಗ ಸ್ಥಳ: ಕರ್ನಾಟಕ

ವಿದ್ಯಾರ್ಹತೆ:
ಮಾನ್ಯತೆ ಹೊಂದಿರುವ ಬೋರ್ಡ್/ಸಂಸ್ಥೆಯಿಂದ ವರ್ಗಾವಾರು ಹುದ್ದೆಗಳಿಗೆ ಸಂಬಂಧಿಸಿದಂತೆ SSLC, PUC, ಪದವಿ ಜೊತೆಗೆ ಕಂಪ್ಯೂಟರ್ ತೇರ್ಗಡೆ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವೇತನ ಶ್ರೇಣಿ:
ಆಯ್ಕೆಯಾದ ಅರ್ಹ ಅಭ್ಯರ್ಥಿಗಳಿಗೆ ಮಾಸಿಕವಾಗಿ ವೇತನ ಶ್ರೇಣಿ ಅನ್ವಯ ಸಂಬಳ ನೀಡಲಾಗುವದು.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 3 ಆಗಸ್ಟ್ 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 4 ಸೆಪ್ಟೆಂಬರ್ 2021

Website
Notification 
Application Form

Telegram Group
error: Content is protected !!