ಹಿರಿಯ ಸಹಾಯಕ ಹುದ್ದೆಗಳಿಗೆ ಅರ್ಜಿ ಅಹ್ವಾನ – KSHRC Recruitment 2022

ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ ನೇಮಕಾತಿ ಅಧಿಸೂಚನೆ 2022

KSHRC Recruitment 2022: ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದಲ್ಲಿ ಖಾಲಿಯಿರುವ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ
ಹುದ್ದೆಗಳ ಹೆಸರು: ಲೆಕ್ಕಾಧೀಕ್ಷಕರು, ತೀರ್ಪು ಬರಹಗಾರರು, ಹಿರಿಯ ಸಹಾಯಕರು, ಕಾನೂನು ಸಹಾಯಕರು/ ಸಂಶೋಧನಾ ಸಹಾಯಕರು, ಸಹಾಯಕರು, ಶೀಘ್ರಲಿಪಿಗಾರರು
ಒಟ್ಟು ಹುದ್ದೆಗಳು  07
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 
ಹುದ್ದೆಗಳ ಹೆಸರು  ಹುದ್ದೆಗಳ ಸಂಖ್ಯೆ 
ಲೆಕ್ಕಾಧೀಕ್ಷಕರು 1 01
ತೀರ್ಪು ಬರಹಗಾರರು 01
ಹಿರಿಯ ಸಹಾಯಕರು 01
ಕಾನೂನು ಸಹಾಯಕರು 01
ಸಹಾಯಕರು 01
ಶೀಘ್ರಲಿಪಿಗಾರರು 02

ವಿದ್ಯಾರ್ಹತೆ:

* ಲೆಕ್ಕಾಧೀಕ್ಷಕರು ಹುದ್ದೆಗಳಿಗೆ ಅಭ್ಯರ್ಥಿಗಳು – ವಾಣಿಜ್ಯ ಪದವಿ ಪಡೆದಿರಬೇಕು ಹಾಗೂ ಕೆಲಸದ ಅನುಭವ ಹೊಂದಿರಬೇಕು.

*ತೀರ್ಪು ಬರಹಗಾರರು ಹುದ್ದೆಗಳಿಗೆ ಅಭ್ಯರ್ಥಿಗಳು – ಕಾನೂನು ಪದವಿ ಹೊಂದಿರಬೇಕು. ಎಲ್.ಎಲ್.ಎಂ ಪದವಿ ಹೊಂದಿದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಉಚ್ಛ ನ್ಯಾಯಾಲಯ ಅಥವಾ ಇತರೆ ನ್ಯಾಯಾಲಯದಲ್ಲಿ ಸೇವೆ ಸಲ್ಲಿಸಿದ ಅನುಭವ ಹೊಂದಿರಬೇಕು.

*ಹಿರಿಯ ಸಹಾಯಕರು / ಸಹಾಯಕರು  ಹುದ್ದೆಗಳಿಗೆ ಅಭ್ಯರ್ಥಿಗಳು  – ಪದವಿ ಪಡೆದಿರಬೇಕು ಹಾಗೂ ಕೆಲಸದ ಅನುಭವ ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು. ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

* ಕಾನೂನು ಸಹಾಯಕರು ಹುದ್ದೆಗಳಿಗೆ ಅಭ್ಯರ್ಥಿಗಳು – ಕಾನೂನು ಪದವಿ ಹೊಂದಿರಬೇಕು. ಕಾನೂನು ಕ್ಷೇತ್ರದಲ್ಲಿ ಅನುಭವ ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು.

* ಶೀಘ್ರಲಿಪಿಗಾರರು ಹುದ್ದೆಗಳಿಗೆ ಅಭ್ಯರ್ಥಿಗಳು – ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರ್ಯಾಕ್ಟಿಸ್ ಅಥವಾ ಪಿಯುಸಿ ಉತ್ತೀರ್ಣರಾಗಿರಬೇಕು. ಕನ್ನಡ ಮತ್ತು ಆಂಗ್ಲ ಭಾಷೆಗಳಲ್ಲಿ ಸೀನಿಯರ್ ಗ್ರೇಡ್ ಶೀಘ್ರಲಿಪಿ ಹಾಗೂ ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ವಯೋಮಿತಿ:
ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳಿಗೆ ದಿನಾಂಕ 30/09/2022ಕ್ಕೆ 62 ವರ್ಷ ವಯೋಮಾನ ಒಳಗಿನ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದು.

ವೇತನಶ್ರೇಣಿ:
ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.27,650 – 40,900 ವೇತನ ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ:
ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

ಆಯ್ಕೆ ವಿಧಾನ:
ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳಿಗೆಸೂಕ್ತ ಅಭ್ಯರ್ಥಿಗಳನ್ನು ಸಂದರ್ಶನ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಳಾಸ :
ಕಾರ್ಯದರ್ಶಿಗಳು, ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ,
5ನೇ ಹಂತ, ಬಹುಮಹಡಿ ಕಟ್ಟಡ, 3ನೇ ಮಹಡಿ, ಡಾ|| ಬಿ.ಆರ್.ಅಂಬೇಡ್ಕರ್ ವೀಧಿ, ಬೆಂಗಳೂರು – 560001
ಇಮೇಲ್ – secretary-kshrc@karnataka.gov.in

  • ಮೊದಲನೆಯದಾಗಿ 2022 ರ ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ – ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ.
  • ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.
  • ಮೇಲಿನ ಲಿಂಕ್‌ನಿಂದ ಅಥವಾ ಅಧಿಕೃತ ಅಧಿಸೂಚನೆಯಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಮತ್ತು ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.
    ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ).
    ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ.
  • ಕೊನೆಯದಾಗಿ ಅರ್ಜಿ ನಮೂನೆಯನ್ನು ಕೆಳಗಿನ-ಸೂಚಿಸಲಾದ ವಿಳಾಸಕ್ಕೆ ಕಳುಹಿಸಲಾಗಿದೆ: – ಕಾರ್ಯದರ್ಶಿ, ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ, 3 ನೇ ಮಹಡಿ, 5 ನೇ ಹಂತ, ಎಂ.ಎಸ್. ಕಟ್ಟಡ, ಡಾ.ಬಿ.ಆರ್. ಅಂಬೇಡ್ಕರ್ ವೀಧಿ, ಬೆಂಗಳೂರು-560001 (ನಿಗದಿತ ರೀತಿಯಲ್ಲಿ, ರಿಜಿಸ್ಟರ್ ಪೋಸ್ಟ್, ಸ್ಪೀಡ್ ಪೋಸ್ಟ್, ಅಥವಾ ಯಾವುದೇ ಇತರ ಸೇವೆಯ ಮೂಲಕ) ಅಥವಾ 20-ಅಕ್ಟೋ-2022 ರಂದು ಅಥವಾ ಅದಕ್ಕೂ ಮೊದಲು ಕಾರ್ಯದರ್ಶಿ-kshrc@karnataka.gov.in ಗೆ ಇಮೇಲ್ ಮೂಲಕ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  ಸೆಪ್ಟೆಂಬರ್ 22, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  ಅಕ್ಟೋಬರ್ 20, 2022
   
ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ
error: Content is protected !!