ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತ ನೇಮಕಾತಿ 2022
KSIIDC Recruitment 2022: ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತಕ್ಕೆ ಒಪ್ಪಂದದ ಆಧಾರದ ಮೇಲೆ ಖಾಲಿ ಇರುವ ಅಭಿಯಂತರರು ಮತ್ತು ಮಾಹಿತಿ ತಂತ್ರಜ್ಞಾನ ಸಲಹೆಗಾರರು ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮ |
ಹುದ್ದೆಗಳ ಹೆಸರು: | ವಿವಿಧ ಹುದ್ದೆಗಳು |
ಒಟ್ಟು ಹುದ್ದೆಗಳು | 6 |
ಅರ್ಜಿ ಸಲ್ಲಿಸುವ ಬಗೆ | ಆಫ್ಲೈನ್ |
ಹುದ್ದೆಗಳ ಹೆಸರು | ಹುದ್ದೆಗಳ ಸಂಖ್ಯೆ |
ಅಭಿಯಂತರರು | 05 |
ಮಾಹಿತಿ ತಂತ್ರಜ್ಞಾನ | 01 |
ವಿದ್ಯಾರ್ಹತೆ:
ಈ ಹುದ್ದೆಗೆ ನೇಮಕಾತಿ ನಿಯಮಾನುಸಾರ ಬಿಇ/ಎಂಇ/ ಎಂಟೆಕ್/ ಎಂಸಿಎ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಕನಿಷ್ಠ ಐದು ವರ್ಷದ ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
ವಯೋಮಿತಿ:
ಈ ಹುದ್ದೆಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಗರಿಷ್ಠ 40 ವರ್ಷ ವಯೋಮಿತಿಯನ್ನು ಮೀರಬಾರದು
ವೇತನಶ್ರೇಣಿ:
ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 50,000/- ರಿಂದ 70,000/- ವರೆಗೆವೇತನವನ್ನು ನಿಗದಿಪಡಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ03/06/2022 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಂಚೆ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಅಂಚೆ ಕಚೇರಿಯ ವಿಳಾಸ :
ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತ,
ಖನಿಜ ಭವನ, 4ನೇ ಮಹಡಿ, ಪೂರ್ವ ವಿಭಾಗ, ನಂ.49 ರೇಸ್ ಕೋರ್ಸ್ ರಸ್ತೆ, ಬೆಂಗಳೂರು -560001
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 28 ಮೇ 2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 3 ಜೂನ್ 2022 |
ಪ್ರಮುಖ ಲಿಂಕುಗಳು |
ವೆಬ್ಸೈಟ್ | ಇಲ್ಲಿ ಕ್ಲಿಕ್ ಮಾಡಿ |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |