KSISF ಕರೆ ಪತ್ರ ಪ್ರಕಟ 2020

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ದಿನಾಂಕ 07 ಮೇ 2020 ರಂದು ಇಲಾಖೆಯಲ್ಲಿ ಖಾಲಿ ಇರುವ ಸಶಸ್ತ್ರ ಮೀಸಲು ಸಬ್ ಪೊಲೀಸ್ ಇನ್ಸ್ಪೆಕ್ಟರ್ ಹಾಗೂ KSISF ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿದ್ದು, ಈಗಾಗಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಮುಕ್ತಾಯಗೊಂಡಿದೆ.

ಪ್ರಸ್ತುತ ಇಲಾಖೆಯು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ದೈಹಿಕ ಪರೀಕ್ಷೆಗಾಗಿ ದಿನಾಂಕ 05 ಅಕ್ಟೋಬರ್ 2020 ರಂದು ರಾಜ್ಯದ ಬೆಂಗಳೂರು, ಬೆಳಗಾವಿ, ದಾವಣಗೆರೆ, ಮೈಸೂರು, ಹುಬ್ಬಳ್ಳಿ-ಧಾರವಾಡ, ಕಲಬುರಗಿ, ಮಂಗಳೂರು ಮತ್ತು ಬಳ್ಳಾರಿ ಕೇಂದ್ರಗಳಲ್ಲಿ ದೈಹಿಕ ಪರೀಕ್ಷೆ ನಡೆಸಲು ಉದ್ದೇಶಿಸಲಾಗಿದ್ದು, ಅಭ್ಯರ್ಥಿಗಳ ಪ್ರವೇಶ ಪತ್ರಗಳನ್ನು ಇಲಾಖಾ ಜಾಲತಾಣದಲ್ಲಿ ಪ್ರಕಟಿಸಲಾಗಿದ್ದು, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.

The Karnataka State Police Department has issued a notification for the appointment of the Inspector-General of Police and the KSISF Sub Inspector on 07 May 2020 and the application process has already been completed.

Candidates who have applied for these posts are scheduled to take a physical examination on 05 October 2020 at Bangalore, Belgaum, Davanagere, Mysore, Hubli-Dharwad, Kalaburagi, Mangalore, and Bellary Centers. Downloadable via

DOWNLOAD CALL LETTER

error: Content is protected !!