ರಾಜ್ಯ ಖನಿಜ ನಿಗಮದಲ್ಲಿ ನೇರ ನೇಮಕಾತಿ 2022
ksmcl recruitment 2022: ಕರ್ನಾಟಕ ಸರ್ಕಾರದ ಒಂದು ಉದ್ಯಮವಾಗಿರುವ ಕರ್ನಾಟಕ ಸ್ಟೇಟ್ ಮಿನರಲ್ ಕಾರ್ಪೊರೇಷನ್ ಲಿಮಿಟೆಡ್, ಗಣಿ ಘಟಕದಲ್ಲಿ ಖಾಲಿ ಇರುವ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಕರ್ನಾಟಕ ಸ್ಟೇಟ್ ಮಿನರಲ್ ಕಾರ್ಪೊರೇಷನ್ ಲಿಮಿಟೆಡ್ |
ಹುದ್ದೆಗಳ ಹೆಸರು: | ವಿವಿಧ ಹುದ್ದೆಗಳು |
ಒಟ್ಟು ಹುದ್ದೆಗಳು | 10 |
ಅರ್ಜಿ ಸಲ್ಲಿಸುವ ಬಗೆ |
ಅಸಿಸ್ಟೆಂಟ್ ಮ್ಯಾನೇಜರ್ : 01 |
ಮೈನ್ ಫೋರ್ಮ್ಯಾನ್ 02 |
ಮೈನ್ ಮೇಟ್ 02 |
ಟ್ರೇನಿ ಮೈನಿಂಗ್ ಇಂಜಿನಿಯರಿಂಗ್ 05 |
ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಎಸ್ಸೆಸೆಲ್ಸಿ / ಡಿಪ್ಲೋಮಾ / ಬಿಇ ವಿದ್ಯಾರ್ಹತೆಯನ್ನು ಹೊಂದಿರಬೇಕು.
ಈ ಕುರಿತು ಹೆಚ್ಚಿನ ಮಾಹಿತಿಗೆ ಅಧಿಸೂಚನೆ ಗಮನಿಸಿ.
ವಯೋಮಿತಿ:
ಈ ಹುದ್ದೆಗಳ ನೇರ ಸಂದರ್ಶನದಲ್ಲಿ ಭಾಗವಹಿಸುವ ಅಭ್ಯರ್ಥಿಗಳು ಕನಿಷ್ಠ 23 ವರ್ಷಗಳ ವಯೋಮಿತಿಯನ್ನು ಹೊಂದಿರತಕ್ಕದ್ದು ಹಾಗೂ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
ವೇತನಶ್ರೇಣಿ:
ಹುದ್ದೆಗಳಿಗನುಗುಣವಾಗಿ ಅಭ್ಯರ್ಥಿಗಳು 20000 ದಿಂದ ಆರಂಭಗೊಂಡು 36000 ವರೆಗೆ ಮಾಸಿಕ ವೇತನವನ್ನು ಪಡೆಯಲಿದ್ದಾರೆ.
ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳುನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ
ನೇರ ಸಂದರ್ಶನ ನಡೆಯುವ ಸ್ಥಳ :
ಕರ್ನಾಟಕ ಸ್ಟೇಟ್ ಮಿನರಲ್ ಕಾರ್ಪೊರೇಷನ್ ಲಿಮಿಟೆಡ್,
ಐದನೇ ಮಹಡಿ, ಎ ಬ್ಲಾಕ್, ಟಿ ಟಿ ಎಂ ಸಿ ಬ್ಲಾಕ್,
ಬಿಎಂಟಿಸಿ ಕಟ್ಟಡ, ಕೆ ಎಚ್ ರೋಡ್, ಶಾಂತಿನಗರ, ಬೆಂಗಳೂರು-560027.
|
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | |
ಪ್ರಮುಖ ಲಿಂಕುಗಳು |
ವೆಬ್ಸೈಟ್ | ಇಲ್ಲಿ ಕ್ಲಿಕ್ ಮಾಡಿ |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |