ಖನಿಜ ನಿಗಮದಲ್ಲಿ ಹೊಸ ನೇಮಕಾತಿ ಅಧಿಸೂಚನೆ 2022
KSMCL Recruitment 2022: ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಒಂದು ವರ್ಷದ ಗುತ್ತಿಗೆ ಆಧಾರದ ಹುದ್ದೆ ಇದಾಗಿದ್ದು, ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಭಾಗಿಯಾಗಬಹುದಾಗಿದೆ.
ಇಲಾಖೆ ಹೆಸರು: | ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೊರೇಷನ್ ಲಿಮಿಟೆಡ್ |
ಹುದ್ದೆಗಳ ಹೆಸರು: | ಸಲಹೆಗಾರ |
ಒಟ್ಟು ಹುದ್ದೆಗಳು | 02 |
ಅರ್ಜಿ ಸಲ್ಲಿಸುವ ಬಗೆ | ಆಫ್ ಲೈನ್ |
ಭೂವೈಜ್ಞಾನಿಕ ಸಲಹೆಗಾರ – 1
ವಿದ್ಯಾರ್ಹತೆ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಭೂಗರ್ಭ ಶಾಸ್ತ್ರದಲ್ಲಿ ಎಂಎಸ್ಸಿ ವಿದ್ಯಾರ್ಹತೆ ಹೊಂದಿರಬೇಕು.
ವೇತನ: ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.70 ಸಾವಿರ ರೂ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
ವಯೋಮಿತಿ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 62 ವರ್ಷ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ಸುರಕ್ಷತೆ ಮತ್ತು ಔದ್ಯೋಗಿಕ ಆರೋಗ್ಯ ಸಲಹೆಗಾರ 1
ವಿದ್ಯಾರ್ಹತೆ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗಣಿಗಾರಿಕೆಯಲ್ಲಿ ಇಂಜಿನಿಯರಿಂಗ್ ಪದವಿ
ವೇತನ: ಆಯ್ಕೆಯಾದ ಅಭ್ಯರ್ಥಿಗಳಿಗೆ 65 ಸಾವಿರ ರೂ ಮಾಸಿಕ
ವಯೋಮಿತಿ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 23 ರಿಂದ 45 ವರ್ಷದೊಳಗೆ
ಆಯ್ಕೆ ವಿಧಾನ:
ಮೆರಿಟ್ ಪಟ್ಟಿ, ಅನುಭವ ಮತ್ತು ಸಂದರ್ಶನ
ಭೂವೈಜ್ಞಾನಿಕ ಸಲಹೆಗಾರ ಹುದ್ದೆಗೆ ಜುಲೈ 14 ಬೆಳಗ್ಗೆ 10.30 ರಿಂದ 12.30ರವರೆಗೆ
ಸುರಕ್ಷತೆ ಮತ್ತು ಔದ್ಯೋಗಿಕ ಆರೋಗ್ಯ ಸಲಹೆಗಾರ ಹುದ್ದೆಗೆ ಜುಲೈ 14ರಂದು ಮಧ್ಯಾಹ್ನ 2. 30 ರಿಂದ 4.30ರವರೆಗೆ
ಸಂದರ್ಶನಕ್ಕೆ ಹಾಜರಾಗುವ ಸ್ಥಳ
ಜನರಲ್ ಮ್ಯಾನೇಜರ್ (ನಿರ್ವಾಹಕರು ಮತ್ತು ವಿಜಿಲೆನ್ಸ್), ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೊರೇಷನ್ ಲಿಮಿಟೆಡ್, ಟಿ.ಟಿ.ಎಂ.ಸಿ, ಎ ಬ್ಲಾಕ್, 5 ನೇ ಮಹಡಿ, ಬಿ.ಎಂ.ಟಿ.ಸಿ ಕಟ್ಟಡ, ಕೆ.ಎಚ್.ಗೆ ಕಳುಹಿಸಬೇಕಾಗುತ್ತದೆ. ರಸ್ತೆ, ಶಾಂತಿ ನಗರ, ಬೆಂಗಳೂರು – 560027.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 27 ಜೂನ್ 2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 14 ಜುಲೈ 2022 |
ಪ್ರಮುಖ ಲಿಂಕುಗಳು |
ವೆಬ್ಸೈಟ್ | ಇಲ್ಲಿ ಕ್ಲಿಕ್ ಮಾಡಿ |
ನೋಟಿಫಿಕೇಶನ್ / ಅರ್ಜಿ ಫಾರ್ಮ್ | ಇಲ್ಲಿ ಕ್ಲಿಕ್ ಮಾಡಿ |