ಖನಿಜ ನಿಗಮದಲ್ಲಿ ಗ್ರೂಪ್ ಸಿ ಹುದ್ದೆಗಳ ಭರ್ತಿಗೆ ಅರ್ಜಿ ಅಹ್ವಾನ : KSMCL Recruitment 2022

ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೋರೇಶನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ 2022

KSMCL Recruitment 2022: ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೋರೇಶನ್ ಲಿಮಿಟೆಡ್ (KSMCL)ದಲ್ಲಿ ಖಾಲಿ ಇರುವ ಮೈನ್ ಪೋರ್ ಮೆನ್ ಹುದ್ದೆಗಳನ್ನು ಎರಡು ವರ್ಷದ ಅವಧಿಯವರೆಗೆ ಗುತ್ತಿಗೆಯ ಆಧಾರದ ಮೇಲೆ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.  ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ,

ಇಲಾಖೆ ಹೆಸರು: ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೋರೇಶನ್ ಲಿಮಿಟೆಡ್
ಹುದ್ದೆಗಳ ಹೆಸರು: ಮೈನ್ ಪೋರ್ ಮೆನ್
ಒಟ್ಟು ಹುದ್ದೆಗಳು  5
ಅರ್ಜಿ ಸಲ್ಲಿಸುವ ಬಗೆ  ಆಫ್ಲೈನ್ 

 

ವಿದ್ಯಾರ್ಹತೆ:
ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೋರೇಶನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಡಿಪ್ಲೋಮ ದಲ್ಲಿ ಮೈನಿಂಗ್ ಇಂಜಿನಿಯರಿಂಗ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು

ವಯೋಮಿತಿ:
ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೋರೇಶನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 23 ರಿಂದ ಗರಿಷ್ಠ 45 ವರ್ಷ ವಯೋಮಿತಿಯೊಳಗಿರಬೇಕು

 

 

ವೇತನಶ್ರೇಣಿ:
ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೋರೇಶನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಮಾಸಿಕ 28,000/-ವೇತನ ಪಡೆಯಲಿದ್ದಾರೆ.

ಆಯ್ಕೆ ವಿಧಾನ 
ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೋರೇಶನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಅರ್ಹತೆ ಆಧಾರದ ಮೇಲೆ ಹಾಗೂ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 15 ಮಾರ್ಚ 2022 11:00 ಘಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ಪಾಲ್ಗೊಳ್ಳಬಹುದು.

ಸಂದರ್ಶನ ನಡೆಯುವ ಸ್ಥಳ :
ಉಪ ಪ್ರಧಾನ ವ್ಯವಸ್ಥಾಪಕರು,
KSMCL, ಕಬ್ಬಿಣದ ಅದಿರು ವಿಭಾಗ,
sy, No.429/2, ಮನೆ ಸಂಖ್ಯೆ.526,2 ನೇ ಪದ,
ವೈಷ್ಣವಿ ಫಾರ್ಮ್ ಹೌಸ್, ದೌಲತ್‌ಪುರ ರಸ್ತೆ,
ಸಂಡೂರ್ – 583119

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  8 ಮಾರ್ಚ್ 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  15 ಮಾರ್ಚ್ 2022
   
ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
error: Content is protected !!