ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಖನಿಜ ನಿಗಮದಲ್ಲಿ ವಿವಿಧ ಖಾಲಿ ಹುದ್ದೆಗಳಿಗೆ ಅರ್ಜಿ – KSMCL Recruitment 2023

ಹೊಸ ನೇಮಕಾತಿ ಅಧಿಸೂಚನೆ 2022

KSMCL Recruitment 2023 – ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೊರೇಷನ್ ಲಿಮಿಟೆಡ್ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ಉದ್ಯೋಗ ಸುದ್ದಿ – 2000 ಚಾಲಕ ಹುದ್ದೆಗಳಿಗೆ ಅರ್ಜಿ ಅಹ್ವಾನ 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಭೂವಿಜ್ಞಾನಿ, ಅಸಿಸ್ಟಂಟ್ ಮ್ಯಾನೇಜರ್ (ಪ್ರೊಡಕ್ಷನ್), ಮೈನ್ ಸರ್ವೇಯರ್, ಎಲೆಕ್ರ್ಟಿಕಲ್ ಇಂಜಿನಿಯರ್, ಮೆಕ್ಯಾನಿಕಲ್ ಫೋರ್ ಮನ್ ಟೆಕ್ನಿಷಿಯನ್, ಮೈನ್ ಮೆಟ್ ಸೇರಿದಂತೆ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೊರೇಷನ್ ಲಿಮಿಟೆಡ್ KSMCL 
ಹುದ್ದೆಗಳ ಹೆಸರು:ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು 30
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 

ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಐಟಿಐ / ಡಿಪ್ಲೊಮಾ/ ಬಿಇ / ಎಂಬಿಎ / ಎಂಎಸ್ಸಿ ಹಾಗೂ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.

ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 23 ವರ್ಷ ಹಾಗೂ ಗರಿಷ್ಠ 65 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಉದ್ಯೋಗ ಸುದ್ದಿ –  ಜಿಲ್ಲಾ ಪಂಚಾಯತ್ ನಲ್ಲಿ ಸಹಾಯಕ ಹುದ್ದೆಗಳು 

ವೇತನಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ 22,000/- ರಿಂದ 75,000/- ವರೆಗೆ ಗೌರವಧನ ನೀಡಲಾಗುತ್ತದೆ.

ಅರ್ಜಿ ಶುಲ್ಕ:
ಅರ್ಜಿ ಸಲ್ಲಿಸುವಂತ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ 

ಸಂದರ್ಶನ ನಡೆಯುವ ಸ್ಥಳ :
ಟಿಟಿಎಂಸಿ, ಎ ಬ್ಲಾಕ್, ಬಿ.ಎಂ.ಟಿ.ಸಿ.ಕಟ್ಟಡ,
ಕೆ.ಎಚ್.ರಸ್ತೆ, ಶಾಂತಿನಗರ, ಬೆಂಗಳೂರು.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 2 ಜನವರಿ 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 20 ಜನವರಿ 2023
  
ಪ್ರಮುಖ ಲಿಂಕುಗಳು 
ವೆಬ್ಸೈಟ್ ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ
close button