ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ನೇಮಕಾತಿಯ ಮೂಲ ದಾಖಲೆ ಪರಿಶೀಲನೆ

ಮುಖ್ಯಾಂಶಗಳು

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ದಿನಾಂಕ 18 ಮೇ 2020 ರಂದು ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಕಾನ್ ಸ್ಟೆಬಲ್ ಹುದ್ದೆಗಳ (KSRP /IRB / Bandsman) ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿ, ದಿನಾಂಕ 29 ನವೆಂಬರ್ 2020 ರಂದು ಈ ಹುದ್ದೆಗಳಿಗೆ ಯಶಸ್ವಿಯಾಗಿ ಲಿಖಿತ ಪರೀಕ್ಷೆಯನ್ನು ಕೂಡ ನಡೆಸಿತ್ತು.

ಸದರಿ ಹುದ್ದೆಗಳಿಗೆ ತಾತ್ಕಾಲಿಕವಾಗಿ ಆಯ್ಕೆಯಾದ 1ನೇ ಬಟಾಲಿಯನ್ ಬೆಂಗಳೂರು ಈ ವಿಭಾಗದ ಅಭ್ಯರ್ಥಿಗಳ ಅಭ್ಯರ್ಥಿಗಳ ದಾಖಲಾತಿ ಪರಿಶೀಲನೆಗಾಗಿ ಪ್ರವೇಶಪತ್ರಗಳ ಇಲಾಖಾ ಜಾಲತಾಣದಲ್ಲಿ ಪ್ರಕಟಿಸಲಾಗಿದ್ದು, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಜಾಲತಾಣಕ್ಕೆ ಭೇಟಿ ನೀಡಿ ತಮ್ಮ ಪ್ರವೇಶ ಪತ್ರಗಳನ್ನು ಡೌನ್ ಲೋಡ್ ಮಾಡಿಕೊಂಡು ಪ್ರವೇಶ ಪತ್ರದಲ್ಲಿ ತಿಳಿಸಿದೆ ಸ್ಥಳ ಹಾಗೂ ದಿನಾಂಕ ದಂದು ದಾಖಲಾತಿ ಪರಿಶೀಲನೆಗೆ ಹಾಜರಾಗಬಹುದಾಗಿದೆ.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಇಲಾಖೆಯ ಜಾಲತಾಣಕ್ಕೆ ಭೇಟಿ ನೀಡಿ ಮಾಹಿತಿ ಪಡೆಯಬಹುದಾಗಿದೆ.

ವೆಬ್ಸೈಟ್ ಭೇಟಿ ನೀಡಿ   

Picture of ವರ್ಷಿಣಿ

ವರ್ಷಿಣಿ

ವರ್ಷಿಣಿ ಉದ್ಯೋಗ ಬಿಂದು ವೆಬ್‌ಸೈಟ್‌ನ ಸಕ್ರಿಯ ಬರಹಗಾರ್ತಿ ಮತ್ತು ಸಂಪಾದಕಿ. ಉದ್ಯೋಗ ಅಧಿಸೂಚನೆಗಳು, ಸರ್ಕಾರಿ ಮತ್ತು ಖಾಸಗಿ ಉದ್ಯೋಗ ಸುದ್ದಿಗಳು ಹಾಗೂ ಶೈಕ್ಷಣಿಕ ಮಾಹಿತಿಗಳನ್ನು ಸಂಗ್ರಹಿಸುವುದು, ಪರಿಶೀಲಿಸುವುದು ಮತ್ತು ಸ್ಪಷ್ಟವಾಗಿ ಪ್ರಸ್ತುತಪಡಿಸುವಲ್ಲಿ ವರ್ಷಿಣಿಗೆ ಅನುಭವವಿದೆ. ಅವರು ನಿಖರ ಮತ್ತು ನಂಬಿಗಸ್ಥ ಮಾಹಿತಿಯನ್ನು ಓದುಗರಿಗೆ ತಲುಪಿಸುವುದೇ ತಮ್ಮ ಉದ್ದೇಶವಾಗಿ ಇಟ್ಟುಕೊಂಡಿದ್ದಾರೆ.

close button