SSLC ಪಾಸಾದವರಿಗೆ ಪೊಲೀಸ್ ಇಲಾಖೆಯಲ್ಲಿ ಖಾಲಿ ಖಾಲಿ ಹುದ್ದೆಗಳು.

ಕರ್ನಾಟಕ ರಾಜ್ಯ ಪೊಲೀಸ್‌ ಇಲಾಖೆಯು ರಾಜ್ಯ ಮೀಸಲು ಪೊಲೀಸ್ ಪಡೆಗಳಲ್ಲಿ ಖಾಲಿ ಇರುವ ಅನುಯಾಯಿ (ಪುರುಷ) (ಮಿಕ್ಕುಳಿದ) ಮತ್ತು ಕಲ್ಯಾಣ ಕರ್ನಾಟಕ ಪ್ರದೇಶದ ಸ್ಥಳೀಯ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಹುದ್ದೆಯ ಹೆಸರು : ಅನುಯಾಯಿ
ಹುದ್ದೆಗಳ ಸಂಖ್ಯೆ : 250
ವಿದ್ಯಾರ್ಹತೆ : 10ನೇ ತರಗತಿ ಪಾಸ್‌ ಆಗಿರಬೇಕು.

ವಯೋಮಿತಿ
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ 30 ವರ್ಷ ವಯೋಮಿತಿ ಮೀರಿರಬಾರದು. ದಿನಾಂಕ 30-08-1991 ರಿಂದ 30-08-2003 ರ ನಡುವೆ ಜನಿಸಿರಬೇಕು.

In Article ad

ಎಸ್‌ಟಿ (Tribal), ಎಸ್‌ಸಿ, ಪ್ರವರ್ಗ-1, 2A, 2B, 3A, 3B ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ 35 ವರ್ಷ ಮೀರಿರಬಾರದು.

ಅರ್ಜಿ ಶುಲ್ಕ
ಸಾಮಾನ್ಯ, ಒಬಿಸಿ ಅಭ್ಯರ್ಥಿಗಳಿಗೆ ರೂ.250.
ST / SC / CAT-1 ಅಭ್ಯರ್ಥಿಗಳಿಗೆ ರೂ.100.
ಅರ್ಜಿ ಶುಲ್ಕವನ್ನು ಹೆಚ್‌ಡಿಎಫ್‌ಸಿ ಬ್ಯಾಂಕ್‌ / ಅಂಚೆ ಕಛೇರಿಯಲ್ಲಿ ಮಾತ್ರ ಪಾವತಿಸತಕ್ಕದ್ದು.

ಜಿಲ್ಲಾ ಪಂಚಾಯಿತಿ ನೇಮಕಾತಿ 2021

In Article ad

ವೇತನ ಶ್ರೇಣಿ : ರೂ.18,600 – 32,600. ಪಿಂಚಣಿ ಸೌಲಭ್ಯ ಇರುತ್ತದೆ.

ನೇಮಕಾತಿ ಪ್ರಕ್ರಿಯೆಗಳು : ಸಹಿಷ್ಣುತೆ ಪರೀಕ್ಷೆ ಮತ್ತು ದೇಹದಾರ್ಢ್ಯತೆ ಪರೀಕ್ಷೆ, ಲಿಖಿತ ಪರೀಕ್ಷೆ ಇರುತ್ತದೆ.

ಪ್ರಮುಖ ದಿನಾಂಕಗಳು
ಆನ್‌ಲೈನ್‌ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 30-07-2021
ಆನ್‌ಲೈನ್‌ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 30-08-2021
ಆನ್‌ಲೈನ್‌ ಅರ್ಜಿ ಶುಲ್ಕ ಪಾವತಿಸಲು ಕೊನೆ ದಿನಾಂಕ : 01-09-2021

In Article ad
Website 
Notification

 

10th Pass Jobs 2021
12th Pass Jobs 2021
7th Pass Jobs 2021
Diploma Pass Jobs 2021
ITI Pass Jobs 2021
Degree Pass Jobs 2021

KSP Recruitment 2021 – Apply Online for 250 Followers Posts @ rec21.ksp-online.in
KSP Recruitment 2021: Apply for 250 Followers vacancies. Karnataka State Police invited applications from eligible and interested candidates to fill up Followers Posts through KSP official notification July 2021.

Latest Jobs

close button
error: Content is protected !!