ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕ್ರೀಡಾ ಕೋಟದಡಿಯಲ್ಲಿ (Sports Quota) ಖಾಲಿ ಇರುವ ಒಟ್ಟು 20 ಸಿವಿಲ್ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳು ಮತ್ತು 80 ನಾಗರೀಕ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗಾಗಿ ಕ್ರೀಡಾ ಕೋಟಾದಡಿ ಅರ್ಹ ಅಭ್ಯರ್ಥಿಗಳಿಗಾಗಿ ಅಧಿಸೂಚನೆ ಹೊರಡಿಸಿದೆ.
ಅರ್ಜಿ ಸಲ್ಲಿಕೆ ಪ್ರಕ್ರಿಯೆಯೂ ದಿನಾಂಕ 31 ಆಗಸ್ಟ್ 2021 ರ ಬೆಳಿಗ್ಗೆ ಹತ್ತು ಗಂಟೆಯಿಂದ ಆರಂಭಗೊಂಡು ದಿನಾಂಕ 29 ಸೆಪ್ಟೆಂಬರ್ 2021 ರಂದು ಕೊನೆಗೊಳ್ಳಲಿದೆ.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿರುತ್ತದೆ.
ಒಟ್ಟು ಹುದ್ದೆಗಳು: 100
ಉದ್ಯೋಗ ಸ್ಥಳ: ಕರ್ನಾಟಕ
ವಿದ್ಯಾರ್ಹತೆ:
ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ (PC):
PUC, 12TH STD ( 12TH Std-CBSE, 12TH Std-ICSE, 12TH Std-SSE) or EQUIVALENT
ಸಿವಿಲ್ ಪೊಲೀಸ್ ಸಬ್ ಇನ್ಸ್ಪೆಕ್ಟರ್ (PSI):
Any degree recognized by UGC
ವಯೋಮಿತಿ:
ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ : ಕನಿಷ್ಠ 19 ವರ್ಷ ಗರಿಷ್ಠ 25 ವರ್ಷ
ಸಿವಿಲ್ ಪೊಲೀಸ್ ಸಬ್ ಇನ್ಸ್ಪೆಕ್ಟರ್ : ಕನಿಷ್ಠ 21 ವರ್ಷ ಗರಿಷ್ಠ 30 ವರ್ಷ
(ಮೀಸಲಾತಿಗಳಿಗನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ)
ಅರ್ಜಿ ಶುಲ್ಕ:
ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ (PC):
SC/ST/Cat-01: 200/-
GM & OBC (2A, 2B, 3A,3B) : 400/-
ಸಿವಿಲ್ ಪೊಲೀಸ್ ಸಬ್ ಇನ್ಸ್ಪೆಕ್ಟರ್ (PSI):
SC/ST/Cat-01 : 250/-
GM & OBC (2A, 2B, 3A,3B) : 500/-
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 31 ಆಗಸ್ಟ್ 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 29 ಸೆಪ್ಟೆಂಬರ್ 2021
| Website |
| Notification |