ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಕರ್ನಾಟಕ ರಾಜ್ಯ ಪೊಲೀಸ್ ಬೃಹತ್ ನೇಮಕಾತಿ 2022 | KSP Recruitment 2022

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಬೃಹತ್ ನೇಮಕಾತಿ ಅಧಿಸೂಚನೆ 2022

KSP Recruitment 2022: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು 2022-23 ನೇ ಸಾಲಿನಲ್ಲಿ ಒಟ್ಟು 1500 ಸಿವಿಲ್ ಪೊಲೀಸ್ ಕಾನ್ ಸ್ಟೆಬಲ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ,

ಇಲಾಖೆ ಹೆಸರು:ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ
ಹುದ್ದೆಗಳ ಹೆಸರು:ಸಿವಿಲ್ ಪೊಲೀಸ್ ಕಾನ್ ಸ್ಟೆಬಲ್
ಒಟ್ಟು ಹುದ್ದೆಗಳು 1500
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 

 

ನಾನ್ ಹೈದರಾಬಾದ್ ಕರ್ನಾಟಕದ  ಅಭ್ಯರ್ಥಿಗಳಿಗೆ 1068 ಹುದ್ದೆಗಳು 
ಹೈದರಾಬಾದ್ ಕರ್ನಾಟಕದ  ಅಭ್ಯರ್ಥಿಗಳಿಗೆ 432 ಹುದ್ದೆಗಳು 

ನಾನ್ ಹೈದರಾಬಾದ್ ಕರ್ನಾಟಕದ ಹುದ್ದೆಗಳು 

* ಬೆಂಗಳೂರು ನಗರ – 520
* ಮೈಸೂರು ನಗರ – 25
* ಮಂಗಳೂರು ನಗರ – 50
* ಹುಬ್ಬಳ್ಳಿ ಧಾರವಾಡ ನಗರ – 45
* ಬೆಳಗಾವಿ ನಗರ – 75
* ಬೆಂಗಳೂರು ಜಿಲ್ಲೆ – 60
* ತುಮಕೂರು – 45
* ರಾಮನಗರ – 30
* ಮೈಸೂರು – 40
* ಹಾಸನ – 30
* ಮಂಡ್ಯ – 30
* ಶಿವಮೊಗ್ಗ – 25
* ದಕ್ಷಿಣ ಕನ್ನಡ ಮಂಗಳೂರು – 45
* ಬೆಳಗಾವಿ – 30
* ರೈಲ್ವೇಸ್ ಬೆಂಗಳೂರು – 18

ಉದ್ಯೋಗ ಸುದ್ದಿ: ಕಿರಿಯ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಹೈದರಾಬಾದ್ ಕರ್ನಾಟಕದ ಹುದ್ದೆಗಳು 

* ಬೆಂಗಳೂರು ನಗರ – 73
* ರೈಲ್ವೇಸ್ ಬೆಂಗಳೂರು – 17
* ಕಲಬುರ್ಗಿ ನಗರ – 20
* ಕಲಬುರಗಿ ಜಿಲ್ಲೆ – 10
* ಬೀದರ್ – 79
* ಯಾದಗಿರಿ – 25
* ಬಳ್ಳಾರಿ / ವಿಜಯ ನಗರ – 107
* ರಾಯಚೂರು – 63
* ಕೊಪ್ಪಳ – 38 ಹುದ್ದೆಗಳನ್ನು ಮೀಸಲಿರಿಸಲಾಗಿದೆ.

 

ವಿದ್ಯಾರ್ಹತೆ:
ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್‌ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ದ್ವಿತೀಯ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಪಾಸ್‌ ಮಾಡಿರಬೇಕು.

ಅರ್ಜಿ ಶುಲ್ಕ 
ಸಾಮಾನ್ಯ / ಒಬಿಸಿ ಅಭ್ಯರ್ಥಿಗಳಿಗೆ ರೂ.400.
ಎಸ್ಸಿ/ಎಸ್ಟಿ / ಪ್ರವರ್ಗ-01 ಅಭ್ಯರ್ಥಿಗಳಿಗೆ ರೂ.200.
ಅರ್ಜಿ ಶುಲ್ಕವನ್ನು ಹೆಚ್‌ಡಿಎಫ್‌ಸಿ ಬ್ಯಾಂಕ್ / ಅಂಚೆ ಕಛೇರಿಯಲ್ಲಿ ಮಾತ್ರ ಪಾವತಿಸತಕ್ಕದ್ದು.

 ವಯೋಮಿತಿ 
ಅರ್ಜಿಯನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಕನಿಷ್ಠ 19 ವರ್ಷ ವಯಸ್ಸಾಗಿರಬೇಕು. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 25 ವರ್ಷ, ಎಸ್‌ಸಿ / ಎಸ್‌ಟಿ / ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 27 ವರ್ಷ ಗರಿಷ್ಠ ವಯೋಮಿತಿ ನಿಗದಿಪಡಿಸಲಾಗಿದೆ.

ವೇತನ ಶ್ರೇಣಿ: ರೂ.23500-47650

ಆಯ್ಕೆ ಪ್ರಕ್ರಿಯೆ ಹೇಗೆ?
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ / ದೈಹಿಕ ಸಾಮರ್ಥ್ಯ ಪರೀಕ್ಷೆ / ಸಹಿಷ್ಣುತಾ ಪರೀಕ್ಷೆ ನಡೆಸಿ ಅಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  1 ಎಪ್ರಿಲ್ 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  30 ಎಪ್ರಿಲ್ 2022
ಪ್ರಮುಖ ಲಿಂಕುಗಳು 
ವೆಬ್ಸೈಟ್ ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 

 

close button