ಕರ್ನಾಟಕ ಪೊಲೀಸ್ ಭರ್ತಿ 3064 ಹುದ್ದೆಗಳ ಬೃಹತ್ ನೇಮಕಾತಿ 2022 : KSP Recruitment 2022

KSP Recruitment 2022: ಕರ್ನಾಟಕ ಪೊಲೀಸ್ ಇಲಾಖೆಯ ಕಲ್ಯಾಣ ಕರ್ನಾಟಕ ವೃಂದ ಹಾಗೂ ಉಳಿಕೆ ಮೂಲ ವೃಂದದ ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್‌ (ಸಾಮಾನ್ಯ ಪುರುಷ ಮತ್ತು ಪುರುಷ ತೃತೀಯಲಿಂಗ) (ಸಿಎಆರ್‌/ ಡಿಎಆರ್‌) ಹುದ್ದೆಗಳ ಭರ್ತಿಗೆ ಅಧಿಸೂಚನೆ ಇದೀಗ ಕರ್ನಾಟಕ ರಾಜ್ಯಪತ್ರದಲ್ಲಿ ಬಿಡುಗಡೆ ಆಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಕರ್ನಾಟಕ ಪೊಲೀಸ್ ಇಲಾಖೆ
ಹುದ್ದೆಗಳ ಹೆಸರು: 3484
ಒಟ್ಟು ಹುದ್ದೆಗಳು  ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್‌
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 
ಹುದ್ದೆಗಳ ಹೆಸರು  ಹುದ್ದೆಗಳ ಸಂಖ್ಯೆ 
ಉಳಿಕೆ ಮೂಲ ವೃಂದದ ಸಶಸ್ತ್ರ ಪೊಲೀಸ್‌ ಕಾನ್ಸ್‌ಟೇಬಲ್‌  3064
ಕಲ್ಯಾಣ ಕರ್ನಾಟಕ ವೃಂದದ ಸಶಸ್ತ್ರ ಪೊಲೀಸ್‌ ಕಾನ್ಸ್‌ಟೇಬಲ್‌  420

ವಿದ್ಯಾರ್ಹತೆ:
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು  ಎಸ್‌ಎಸ್‌ಎಲ್‌ಸಿ / 10ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆ ಪಾಸ್ ಮಾಡಿರಬೇಕು.

ವಯೋಮಿತಿ:
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಅರ್ಜಿ ಸ್ವೀಕರಿಸಲು ನಿಗದಿಪಡಿಸಿದ ಕೊನೆ ದಿನಾಂಕ 31-10-2022 ಕ್ಕೆ ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ ವಯೋಮಿತಿ ಈ ಕೆಳಗಿನಂತೆ ತಿಳಿಸಲಾಗಿದೆ.
– ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಒಬಿಸಿ ಅಭ್ಯರ್ಥಿಗಳಿಗೆ 27 ವರ್ಷ.
– ಇತರೆ ಅಭ್ಯರ್ಥಿಗಳಿಗೆ 25 ವರ್ಷ.
– ಕರ್ನಾಟಕ ಅರಣ್ಯ ಪ್ರದೇಶಗಳಲ್ಲಿ ವಾಸಿಸುತ್ತಿರುವ ಬುಡಕಟ್ಟು ಅಭ್ಯರ್ಥಿಗಳಿಗೆ 30 ವರ್ಷ.

ವೇತನಶ್ರೇಣಿ:
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.23,500 – 47,650. ವೇತನ ನಿಗದಿ ಮಾಡಲಾಗಿದೆ.

ಅರ್ಜಿ ಶುಲ್ಕ:
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು
ಸಾಮಾನ್ಯ ಅರ್ಹತೆ, ಇತರೆ ಹಿಂದುಳಿದ ವರ್ಗಗಳಿಗೆ ರೂ.400.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಕ್ಕೆ ಸೇರಿದ ಅಭ್ಯರ್ಥಿಗಳಿಗೆ ರೂ.200. 

ಆಯ್ಕೆ ವಿಧಾನ:
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಲಿಖಿತ ಪರೀಕ್ಷೆ, ದೈಹಿಕ ಗುಣಮಟ್ಟದ ಪರೀಕ್ಷೆ, ಸಹಿಷ್ಣುತೆ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ನಡೆಸಿ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  19-09-2022 ರ ಬೆಳಿಗ್ಗೆ 10-00 ಗಂಟೆಯಿಂದ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  31-10-2022 ರ ಸಂಜೆ 06 ಗಂಟೆವರೆಗೆ.
   
ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  – 1 ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  – 2 ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ
error: Content is protected !!