ಕರ್ನಾಟಕ ಪೊಲೀಸ್ ಭರ್ತಿ 3484 ಹುದ್ದೆಗಳ ಬೃಹತ್ ನೇಮಕಾತಿ 2022 – KSP

Telegram Group

ಹೊಸ ನೇಮಕಾತಿ ಅಧಿಸೂಚನೆ 2022

KSP Recruitment 2022 – ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಕಲ್ಯಾಣ ಕರ್ನಾಟಕ ವೃಂದ ಹಾಗೂ ಉಳಿಕೆ ಮೂಲ ವೃಂದದ ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ ( ಸಾಮಾನ್ಯ ಪುರುಷ ಮತ್ತು ಪುರುಷ ತೃತೀಯಲಿಂಗ) (ಸಿಎಆರ್/ಡಿಎಆರ್) ಒಟ್ಟು 3484 ಹುದ್ದೆಗಳ ನೆಮಕಾತಿಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು.  ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ. KSP

ಇಲಾಖೆ ಹೆಸರು: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ KSP 
ಹುದ್ದೆಗಳ ಹೆಸರು: ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್.
ಒಟ್ಟು ಹುದ್ದೆಗಳು  3484
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 
ಹುದ್ದೆಗಳ ಸಂಖ್ಯೆ
ಉಳಿಕೆ ಮೂಲ ವೃದಂದ ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳು – 3,064.
ಕಲ್ಯಾಣ ಕರ್ನಾಟಕ ವೃಂದದ ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳು – 420.

ವಿದ್ಯಾರ್ಹತೆ:
ವಿದ್ಯಾರ್ಹತೆ : ಎಸ್‌.ಎಸ್‌.ಎಲ್‌.ಸಿ / 10ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆ ಉತ್ತೀರ್ಣರಾಗಿರಬೇಕು.

ವಯೋಮಿತಿ:
ಅರ್ಜಿ ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಕ್ಕೆ ಕನಿಷ್ಠ 18 ವರ್ಷ ಆಗಿರಬೇಕು.
ಗರಿಷ್ಠ ವಯೋಮಿತಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಒಬಿಸಿ ಅಭ್ಯರ್ಥಿಗಳಿಗೆ 27 ವರ್ಷ.
ಇತರೆ ಅಭ್ಯರ್ಥಿಗಳಿಗೆ 25 ವರ್ಷ.
ಕರ್ನಾಟಕ ಅರಣ್ಯ ಪ್ರದೇಶಗಳಲ್ಲಿ ವಾಸಿಸುತ್ತಿರುವ ಬುಡಕಟ್ಟು ಅಭ್ಯರ್ಥಿಗಳಿಗೆ 30 ವರ್ಷ.
ನೇರ ನೇಮಕಾತಿ ಮೂಲಕ ಆಯ್ಕೆಗೊಂಡ ಅಭ್ಯರ್ಥಿಗಳು ಎರಡು ವರ್ಷ ಆರು ತಿಂಗಳು ಖಾಯಂ ಪೂರ್ವ ಅವಧಿಯಲ್ಲಿರುತ್ತಾರೆ.

ವೇತನಶ್ರೇಣಿ:
ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ. 23,500 – 47,650. ಮಾಸಿಕ ವೇತನ ನೀಡಲಾಗುವುದು.

ಅರ್ಜಿ ಶುಲ್ಕ:
ಸಾಮಾನ್ಯ ಅರ್ಹತೆ, ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ – ರೂ.400.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಕ್ಕೆ ಸೇರಿದ ಅಭ್ಯರ್ಥಿಹಳಿಗೆ- ರೂ. 200.
ವಿದ್ಯಾರ್ಹತೆ : ಎಸ್‌.ಎಸ್‌.ಎಲ್‌.ಸಿ / 10ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆ ಉತ್ತೀರ್ಣರಾಗಿರಬೇಕು.

ಆಯ್ಕೆ ವಿಧಾನ:
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಲಿಖಿತ ಪರೀಕ್ಷೆ, ದೈಹಿಕ ಗುಣಮಟ್ಟದ ಪರೀಕ್ಷೆ, ಸಹಿಷ್ಣುತೆ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ನಡೆಸಿ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  31-Oct-2022 – 19-09-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  03-Nov-2022 -30-11-2022
   
ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  – 1 ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  – 2 ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ
Telegram Group
error: Content is protected !!