ಕರ್ನಾಟಕ ಪೊಲೀಸ್ ಇಲಾಖೆ ನೇಮಕಾತಿ 2023 – KSP Recruitment 2023

ಹೊಸ ನೇಮಕಾತಿ ಅಧಿಸೂಚನೆ 2023

KSP Recruitment 2023 – ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ನೇಮಕಾತಿ 2023 10 ಬ್ಯಾಂಡ್ ಇನ್‌ಸ್ಟ್ರುಮೆಂಟಲಿಸ್ಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ. ಕರ್ನಾಟಕ ರಾಜ್ಯ ಪೊಲೀಸ್ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ನೇಮಕಾತಿ 2023 10 ಬ್ಯಾಂಡ್ ಇನ್‌ಸ್ಟ್ರುಮೆಂಟಲಿಸ್ಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ. ಕರ್ನಾಟಕ ರಾಜ್ಯ ಪೊಲೀಸ್ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ
ಹುದ್ದೆಗಳ ಹೆಸರು: ಬ್ಯಾಂಡ್ ಇನ್‌ಸ್ಟ್ರುಮೆಂಟಲಿಸ್ಟ್
ಒಟ್ಟು ಹುದ್ದೆಗಳು  10
ಅರ್ಜಿ ಸಲ್ಲಿಸುವ ಬಗೆ  ಆಫ್ಲೈನ್ 
ಹುದ್ದೆಗಳ ವಿವರ 
ಇಂಗ್ಲಿಷ್ ಬ್ಯಾಂಡ್ ವಾದ್ಯಗಾರ 6
ಕರ್ನಾಟಕ ಬ್ಯಾಂಡ್ ವಾದ್ಯಗಾರ 3
ಕರ್ನಾಟಕ ಬ್ಯಾಂಡ್ ವಾದ್ಯಗಾರ (ಬ್ಯಾಕ್‌ಲಾಗ್) 1

ವಿದ್ಯಾರ್ಹತೆ:
– ಇಂಗ್ಲಿಷ್ ಬ್ಯಾಂಡ್ ವಾದ್ಯಗಾರ: ಲಂಡನ್ ಟ್ರಿನಿಟಿ ಕಾಲೇಜ್ ಆಫ್ ಮ್ಯೂಸಿಕ್‌ನಿಂದ ಲಿನ್ಸಿಯೇಟ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ
– ಕರ್ನಾಟಕ ಬ್ಯಾಂಡ್ ವಾದ್ಯಗಾರ, ಕರ್ನಾಟಕ ಬ್ಯಾಂಡ್ ವಾದ್ಯಗಾರ (ಬ್ಯಾಕ್ಲಾಗ್): ಬಿ.ಸಂಗೀತ

ಉದ್ಯೋಗ ಸುದ್ದಿ – SDA FDA ಹುದ್ದೆಗಳಿಗೆ ಅರ್ಜಿ ಅಹ್ವಾನ ಮಾಡಲಾಗಿದೆ 

ವಯೋಮಿತಿ:
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ನೇಮಕಾತಿಯ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಕನಿಷ್ಠ 18 ಗರಿಷ್ಠ 40  ವಯೋಮಿತಿ ಹೊಂದಿರಬೇಕು, ಹಾಗೂ ನಿಯಮಗಳ ಪ್ರಕಾರ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ 

ವೇತನಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.ರೂ.23500-47650/- ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ:
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ, ಪ್ರವರ್ಗ 1 ಅಭ್ಯರ್ಥಿಗಳಿಗೆ ಅಭ್ಯರ್ಥಿಗಳು: ರೂ.100/-
ಸಾಮಾನ್ಯ, ಪ್ರವರ್ಗ-2 ಎ /2ಬಿ /3ಎ & 3ಬಿ ಅಭ್ಯರ್ಥಿಗಳು: ರೂ.250/-

ಆಯ್ಕೆ ವಿಧಾನ:
ಈ ನೇಮಕಾತಿಯ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳಿಗೆ ವೈದ್ಯಕೀಯ ಪರೀಕ್ಷೆ, ಲಿಖಿತ ಪರೀಕ್ಷೆ, ಪ್ರಾಯೋಗಿಕ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  01 ಏಪ್ರಿಲ್  2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  29 ಏಪ್ರಿಲ್  2023
   
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ – ಅರ್ಜಿ ಫಾರ್ಮ್  ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ
error: Content is protected !!