ಹೊಸ ನೇಮಕಾತಿ ಅಧಿಸೂಚನೆ 2022
KSRLPS Recruitment 2022 – ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರಚಾರ ಸಂಘನಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ(Notification)ಯನ್ನು ಹೊರಡಿಸಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರಚಾರ ಸಂಘ KSRLPS |
ಹುದ್ದೆಗಳ ಹೆಸರು: | ವಿವಿಧ ಹುದ್ದೆಗಳು |
ಒಟ್ಟು ಹುದ್ದೆಗಳು | 131 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ಹುದ್ದೆಗಳ ಹೆಸರು |
ಕ್ಲಸ್ಟರ್ ಮೇಲ್ವಿಚಾರಕ 30 |
ಜಿಲ್ಲಾ ವ್ಯವಸ್ಥಾಪಕ 9 |
ಬ್ಲಾಕ್ ಮ್ಯಾನೇಜರ್ 66 |
ಕಚೇರಿ ಸಹಾಯಕ 15 |
ಜಿಲ್ಲಾ ಎಂಐಎಸ್ ಸಹಾಯಕ ಮತ್ತು ಡಿಇಓ 1 |
ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕ 10 |
ವಿದ್ಯಾರ್ಹತೆ:
ಡಿಪ್ಲೋಮಾ, ಪದವಿ, ಸಂಬಂಧಪಟ್ಟ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು. ಗರಿಷ್ಠ ವಯೋಮಿತಿ 45 ವರ್ಷ ನಿಗದಿಪಡಿಸಲಾಗಿದೆ.
ವಯೋಮಿತಿ:
ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ನಿಯಮಗಳನುಸಾರ 45 ವರ್ಷ ವಯಸ್ಸು ಮೀರಿರಬಾರದು
ಅರ್ಜಿ ಶುಲ್ಕ:
ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
ಆಯ್ಕೆ ವಿಧಾನ:
ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. KSRLPS
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 07/12/2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 22/12/2022 |
ಪ್ರಮುಖ ಲಿಂಕುಗಳು |
ವೆಬ್ಸೈಟ್ | ಇಲ್ಲಿ ಕ್ಲಿಕ್ ಮಾಡಿ |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |