ಡೇಟಾ ಎಂಟ್ರಿ ಆಪರೇಟರ್ ಹಾಗೂ ವಿವಿಧ ಹುದ್ದೆಗಳು – ಇಂದೇ ಅರ್ಜಿ ಸಲ್ಲಿಸಿ

ಹೊಸ ನೇಮಕಾತಿ ಅಧಿಸೂಚನೆ 2022

ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರಚಾರ ಸಂಘ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

KSRLPS Recruitment 2022 – ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರಚಾರ ಸಂಘನಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ(Notification)ಯನ್ನು ಹೊರಡಿಸಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರಚಾರ ಸಂಘ KSRLPS
ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು  131
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 
ಹುದ್ದೆಗಳ ಹೆಸರು 
ಕ್ಲಸ್ಟರ್ ಮೇಲ್ವಿಚಾರಕ 30
ಜಿಲ್ಲಾ ವ್ಯವಸ್ಥಾಪಕ 9
ಬ್ಲಾಕ್ ಮ್ಯಾನೇಜರ್ 66
ಕಚೇರಿ ಸಹಾಯಕ 15
ಜಿಲ್ಲಾ ಎಂಐಎಸ್ ಸಹಾಯಕ ಮತ್ತು ಡಿಇಓ 1
ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕ 10

ವಿದ್ಯಾರ್ಹತೆ:
ಡಿಪ್ಲೋಮಾ, ಪದವಿ, ಸಂಬಂಧಪಟ್ಟ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು. ಗರಿಷ್ಠ ವಯೋಮಿತಿ 45 ವರ್ಷ ನಿಗದಿಪಡಿಸಲಾಗಿದೆ.

ವಯೋಮಿತಿ:
ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ನಿಯಮಗಳನುಸಾರ 45 ವರ್ಷ ವಯಸ್ಸು ಮೀರಿರಬಾರದು 

ಅರ್ಜಿ ಶುಲ್ಕ:
ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ 

ಆಯ್ಕೆ ವಿಧಾನ:
ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. KSRLPS

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  07/12/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  22/12/2022
   

ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ
error: Content is protected !!