ಕಚೇರಿ ಸಹಾಯಕ ಹಾಗೂ ವಿವಿಧ ಹುದ್ದೆಗಳು – KSRLPS Recruitment 2023

ಹೊಸ ನೇಮಕಾತಿ ಅಧಿಸೂಚನೆ 2023

ಕರ್ನಾಟಕ ಸ್ಟೇಟ್ ರೂರಲ್ ಲೈವ್ಲಿಹುಡ್ ಪ್ರಮೋಷನ್ ಸೊಸೈಟಿ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ಉದ್ಯೋಗ ಸುದ್ದಿ – ರಸಗೊಬ್ಬರ ಇಲಾಖೆಯಲ್ಲಿ ಖಾಲಿ ಹುದ್ದೆಗಳ ಭರ್ತಿ 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

KSRLPS Recruitment 2023 – ಕರ್ನಾಟಕ ಸ್ಟೇಟ್ ರೂರಲ್ ಲೈವ್ಲಿಹುಡ್ ಪ್ರಮೋಷನ್ ಸೊಸೈಟಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ ಅರ್ಜಿಯನ್ನು ಆಹ್ವಾನಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ. KSRLPS

ಇಲಾಖೆ ಹೆಸರು: ಕರ್ನಾಟಕ ಸ್ಟೇಟ್ ರೂರಲ್ ಲೈವ್ಲಿಹುಡ್ ಪ್ರಮೋಷನ್ ಸೊಸೈಟಿ KSRLPS 
ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು  41
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 
ಉದ್ಯೋಗ ಸ್ಥಳ  ಮಂಡ್ಯ, ಕೊಡಗು, ಶಿವಮೊಗ್ಗ 

• ಕ್ಲಸ್ಟರ್ ಮೇಲ್ವಿಚಾರಕರು : 4
• ತಾಲೂಕು ಕಾರ್ಯಕ್ರಮ ನಿರ್ವಾಹಕ : 5
• ಕಚೇರಿ ಸಹಾಯಕ : 2
• ಜಿಲ್ಲಾ ವ್ಯವಸ್ಥಾಪಕರು (ಕೃಷಿ ಜೀವನೋಪಾಯ) : 2
• ಕ್ಲಸ್ಟರ್ ಮೇಲ್ವಿಚಾರಕ ( ಕೌಶಲ್ಯ ): 8
• ಬ್ಲಾಕ್ ಮ್ಯಾನೇಜರ್ (ಕೃಷಿಯೇತರ ) : 10 
• ಬ್ಲಾಕ್ ಮ್ಯಾನೇಜರ್ ( ಫಾರ್ಮ್) : 10

ವಿದ್ಯಾರ್ಹತೆ:
• ಕ್ಲಸ್ಟರ್ ಮೇಲ್ವಿಚಾರಕರು,ಕ್ಲಸ್ಟರ್ ಮೇಲ್ವಿಚಾರಕ (ಕೌಶಲ್ಯ )& ಕಚೇರಿ ಸಹಾಯಕ ಹುದ್ದೆಗಳಿಗೆ ಅಭ್ಯರ್ಥಿಗಳು ಯಾವುದೇ ಪದವಿ ಪಾಸ್ ಆದವರು ಅರ್ಜಿ ಸಲ್ಲಿಸಬಹುದು.
• ತಾಲೂಕು ಕಾರ್ಯಕ್ರಮ ನಿರ್ವಾಹಕ & ಬ್ಲಾಕ್ ಮ್ಯಾನೇಜರ್ ಹುದ್ದೆಗಳಿಗೆ ಅಭ್ಯರ್ಥಿಗಳು ಕೃಷಿಯೇತರ ಜೀವನೋಪಾಯ : ಸ್ನಾತಕೋತ್ತರ ಪದವಿ
• ಜಿಲ್ಲಾ ವ್ಯವಸ್ಥಾಪಕರು (ಕೃಷಿ ) ಹುದ್ದೆಗಳಿಗೆ ಅಭ್ಯರ್ಥಿಗಳು ಬಿಎಸ್ಸಿ, ಎಂಎಸ್ಸಿ
• ಬ್ಲಾಕ್ ಮ್ಯಾನೇಜರ್ (ಫಾರ್ಮ್) : ಬಿಎಸ್ಸಿ, ಸ್ನಾತಕೋತ್ತರ ಪದವಿ, ಎಂಎಸ್ಸಿ

ಉದ್ಯೋಗ ಸುದ್ದಿ – ಬೆಂಗಳೂರು ಕಾಫಿ ಇಲಾಖೆಯಲ್ಲಿ ಖಾಲಿ ಹುದ್ದೆಗಳ ಭರ್ತಿ 

ವಯೋಮಿತಿ:
ಕರ್ನಾಟಕ ಸ್ಟೇಟ್ ರೂರಲ್ ಲೈವ್ಲಿಹುಡ್ ಪ್ರಮೋಷನ್ ಸೊಸೈಟಿ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ವಯಸ್ಸಿನ ಮಿತಿ & ವಯಸ್ಸಿನ ಸಡೀಲಿಕೆ ಹೊಂದಿರಬೇಕು.

ಅರ್ಜಿ ಶುಲ್ಕ:
ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ

ಆಯ್ಕೆ ವಿಧಾನ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ & ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  08- ಡಿಸೆಂಬರ್ -2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  15-ಜನವರಿ -2023
   
ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ

error: Content is protected !!