ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಕಚೇರಿ ಸಹಾಯಕ & ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳು – KSRLPS Recruitment 2024 – Complete Details

ಹೊಸ ನೇಮಕಾತಿ ಅಧಿಸೂಚನೆ 2024

KSRLPS Recruitment 2024-2025 – Apply Online for 39 Cluster Supervisor, Manager Posts – ಕರ್ನಾಟಕ ಸರ್ಕಾರ ಸ್ವಾಮ್ಯದ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆಯಲ್ಲಿ ಖಾಲಿ ಇರುವ 39 ಕ್ಲಸ್ಟರ್ ಮೇಲ್ವಿಚಾರಕರು, ಬ್ಲಾಕ್ ಮ್ಯಾನೇಜರ್, ಡಿಸ್ಟ್ರಿಕ್ಟ್ ಮ್ಯಾನೇಜರ್ , ಆಫೀಸ್ ಅಸಿಸ್ಟೆಂಟ್ ಮತ್ತು ತಾಲೂಕ ಪ್ರೋಗ್ರಾಮ್ ಮ್ಯಾನೇಜರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ.  ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ  ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification)  ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

KSRLPS Recruitment 2024 – ಕರ್ನಾಟಕ ಸರ್ಕಾರ ಸ್ವಾಮ್ಯದ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆಯಲ್ಲಿ ಖಾಲಿ ಇರುವ 39 ಕ್ಲಸ್ಟರ್ ಮೇಲ್ವಿಚಾರಕರು, ಬ್ಲಾಕ್ ಮ್ಯಾನೇಜರ್, ಡಿಸ್ಟ್ರಿಕ್ಟ್ ಮ್ಯಾನೇಜರ್ , ಆಫೀಸ್ ಅಸಿಸ್ಟೆಂಟ್ ಮತ್ತು ತಾಲೂಕ ಪ್ರೋಗ್ರಾಮ್ ಮ್ಯಾನೇಜರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.

KSRLPS Recruitment 2024

ಉದ್ಯೋಗ ವಿವರಗಳು
ಇಲಾಖೆ ಹೆಸರು ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ
ಹುದ್ದೆಗಳ ಹೆಸರು ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು 39
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ (Online) 
ಉದ್ಯೋಗ ಸ್ಥಳ –ಕರ್ನಾಟಕ 

 

ಹುದ್ದೆಗಳ ವಿವರ
ಕ್ಲಸ್ಟರ್ ಮೇಲ್ವಿಚಾರಕರು 12
ಡೇಟಾ ಎಂಟ್ರಿ ಆಪರೇಟರ್ / MIS ಸಂಯೋಜಕ 6
ಬ್ಲಾಕ್ ಮ್ಯಾನೇಜರ್ 12
ಜಿಲ್ಲಾ ವ್ಯವಸ್ಥಾಪಕರು 3
ಜಿಲ್ಲಾ MIS ಸಹಾಯಕ ಮತ್ತು DEO 2
ಕಛೇರಿ ಸಹಾಯಕ 1
ತಾಲೂಕು ಕಾರ್ಯಕ್ರಮ ನಿರ್ವಾಹಕರು 3

 

ವಿದ್ಯಾರ್ಹತೆ 
ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಡಿಪ್ಲೊಮಾ ಹಾಗೂ ಪದವಿ ಮುಗಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನಶ್ರೇಣಿ
ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.

ಆಯ್ಕೆ ವಿಧಾನ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವದು.

KSRLPS Recruitment 2024

ಪ್ರಮುಖ ದಿನಾಂಕಗಳು 
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 12 ಡಿಸೆಂಬರ್ 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 16 ಡಿಸೆಂಬರ್ 2024

ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ Click Here
ಅರ್ಜಿ ಲಿಂಕ್ / ವೆಬ್ಸೈಟ್ Click Here

close button